Author: Anjan Kerehalli

ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ನಮ್ಮ ಧ್ವನಿ, ನಿಮ್ಮ ಹಕ್ಕು ಮಲ್ಲಾಡ್ ಸುದ್ದಿ ಎಕ್ಸ್ಪ್ರೆಸ್ ದು ಮಲೆನಾಡ ಜನರ ಧ್ವನಿ “ನಮ್ಮ ಮಲ್ನಾಡ್ ಸುದ್ದಿ ಎಕ್ಸ್ಪ್ರೆಸ್ – ಜನರೊಂದಿಗೆ, ಜನರಿಗಾಗಿ.”

ರಿಪ್ಪನ್‌ಪೇಟೆ: ಕಸದಂತೆ ಕೈಬಿಟ್ಟ ಕಂದಮ್ಮ… ಕೊನೆಗೂ ಕಾನೂನಿನ ಬಲೆಗೆ ಸಿಕ್ಕ ಹೆತ್ತವರು!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ದಕ್ಷ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚುಗೆ ವಾರದ ಹಿಂದೆ ಗವಟೂರು ಹೊಳೆ ಸಮೀಪದ ಬಸ್ ನಿಲ್ದಾಣದಲ್ಲಿ ಅನಾಥವಾಗಿ ಪತ್ತೆಯಾಗಿದ್ದ ನವಜಾತ ಹೆಣ್ಣು ಶಿಶುವಿನ ಪ್ರಕರಣವನ್ನು…

ರಿಪ್ಪನ್‌ಪೇಟೆ ಸುತ್ತಮುತ್ತ ಭಾರೀ ಗಾಳಿ–ಮಳೆ ಅಬ್ಬರ: 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ, ಗ್ರಾಮಗಳಲ್ಲಿ ಕತ್ತಲೆ

ರಿಪ್ಪನ್‌ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ರಿಪ್ಪನ್‌ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಭಾರೀ…

ಬಸ್‌ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟ ನವಜಾತ ಹೆಣ್ಣು ಮಗು: ಕಲ್ಲಾದಿತ್ತೇ ಕ ಕಲ್ಲಾದಿತ್ತೇ ಹೆತ್ತವರ ಹೃದಯ? ಸಮಯಪ್ರಜ್ಞೆಯಿಂದ ಉಳಿದೆ ಉಳಿದೆ ಪುಟ್ಟ ಜೀವ

ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟ ನವಜಾತ ಹೆಣ್ಣು ಮಗು: ಕಲ್ಲಾದಿತ್ತೇ ಹೆತ್ತವರ ಹೃದಯ? ಸಮಯಪ್ರಜ್ಞೆಯಿಂದ ಉಳಿದ ಪುಟ್ಟ ಜೀವರಿಪ್ಪನ್‌ಪೇಟೆ, ಜುಲೈ 6: ತಾಯಿಯ ಮಡಿಲಿನಲ್ಲಿ ಇರಬೇಕಿದ್ದ ಪುಟ್ಟ…

ಹೊಸನಗರದಲ್ಲಿ ಗೋ ಹತ್ತೆ ಪ್ರಕಾರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

ಹೊಸನಗರ, : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಕರುವೊಂದನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು…

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ದೇಣಿಗೆ ಸಲ್ಲಿಸಿದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ

ಬೆಂಗಳೂರು : ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ (ಕೆಎಸ್‌ಎಫ್‌ಐಸಿ) ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತೊಮ್ಮೆ ಮೆರೆದಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ಮೊತ್ತದ ದೇಣಿಗೆಯನ್ನು…

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಲಾರಿ ಪಲ್ಟಿ: ಸಾವಿರಾರು ಮೊಟ್ಟೆಗಳು ನಷ್ಟ..!

ರಿಪ್ಪನ್‌ಪೇಟೆ, ಜೂನ್ 30: ರಿಪ್ಪನ್‌ಪೇಟೆ-ಶಿವಮೊಗ್ಗ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಪಲ್ಟಿಯಾದ ಘಟನೆ ನಡೆದಿದೆ. ದಾವಣಗೆರೆಯಿಂದ ಕುಂದಾಪುರದ…

ಶಿಕಾರಿಪುರದಲ್ಲಿ ಅಕ್ರಮವಾಗಿ ಕಾಡುಹಂದಿ ಬೇಟೆ: ಅರಣ್ಯ ಇಲಾಖೆ ದಾಳಿ, ಆರೋಪಿ ವಿರುದ್ಧ ಪ್ರಕರಣ ದಾಖಲು

ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ಕಾಡುಹಂದಿಯನ್ನು ಬೇಟೆಯಾಡಿದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿ, ಅಪಾರ ಪ್ರಮಾಣದ ಕಾಡುಹಂದಿಯ ಮಾಂಸ ಹಾಗೂ…

ಗಂಡ-ಮಕ್ಕಳನ್ನು ಬಿಟ್ಟು ಅನ್ಯಕೋಮಿನ ವ್ಯಕ್ತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದ ಮಹಿಳೆ ಸಾವು; ಕರ್ನಾಟಕದಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ?”

ಇಳಕಲ್ ಮೂಲದ ವಿವಾಹಿತ ಹಿಂದೂ ಮಹಿಳೆ ಅಕ್ಷತಾ ಅವರ ಸಾವಿನ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ…

ವಿಶ್ವ ಪೋಲಿಯೋ ದಿನಾಚರಣೆ ಅಂಗವಾಗಿ ಪುಟಾಣಿಗಳಿಗೆ ಪೋಲಿಯೋ ಲಸಿಕೆ – ಸಿಹಿ ಹಂಚಿ ಮಕ್ಕಳಲ್ಲಿ ಸಂಭ್ರಮ ಮೂಡಿಸಿದ ಅಧ್ಯಕ್ಷ ರತ್ನಾಕರ್ ಶೆಟ್ಟಿ ದತ್ತಣ್ಣ

ತೀರ್ಥಹಳ್ಳಿ ಜೂನ್ 28: ವಿಶ್ವ ಪೋಲಿಯೋ ದಿನಾಚರಣೆಯ ಅಂಗವಾಗಿ ತೀರ್ಥಹಳ್ಳಿಯಲ್ಲಿ ಆಯೋಜಿಸಲಾದ ವಿಶೇಷ ಲಸಿಕಾ ಅಭಿಯಾನಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ ದತ್ತಣ್ಣ ಚಾಲನೆ ನೀಡಿದರು.…

ಹೆಚ್ಚಿನ ಲಾಭದ ಆಮಿಷ: ನಕಲಿ ಹೂಡಿಕೆ ಯೋಜನೆ ಮೂಲಕ ₹48 ಲಕ್ಷ ವಂಚನೆ; ತೀರ್ಥಹಳ್ಳಿಯಲ್ಲಿ ಐವರ ವಿರುದ್ಧ ಪ್ರಕರಣ

ತೀರ್ಥಹಳ್ಳಿ : ಹೆಚ್ಚಿನ ಲಾಭ ಹಾಗೂ ಗ್ಯಾರಂಟಿ ರಿಟರ್ನ್ ನೀಡುವುದಾಗಿ ನಂಬಿಸಿ ನಕಲಿ ಹೂಡಿಕೆ ಯೋಜನೆ ಮೂಲಕ ಸುಮಾರು ₹48 ಲಕ್ಷ ವಂಚನೆ ನಡೆಸಿದ ಆರೋಪದ ಮೇಲೆ…