ಭೀಕರ ಬಸ್ ಅಪಘಾತ ಸೇತುವೆಯಿಂದ ಉರುಳಿ 36ರ ಮಂದಿಗೆ ಗಾಯ
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೇಹಳ್ಳ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 36 ಮಂದಿ ಗಾಯಗೊಂಡಿದ್ದಾರೆ.ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್…
