ಅಕ್ರಮ ಗಾಂಜಾ ಮಾರಾಟ: ವ್ಯಕ್ತಿ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಸಮೀಪ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತನನ್ನು ಇಂದೂರು ಗ್ರಾಮದ ಕುನ್ನೂರ ಓಣಿಯ ನಿವಾಸಿ ಅಕ್ಷರ ಮೌಲಾಸಾಬ ಸೈಯದ್‌ಅಲಿ (32) ಎಂದು ಗುರುತಿಸಲಾಗಿದೆ. ಈತನು…

ತೋಟದಲ್ಲಿ ನೀರು ಹಾಯಿಸುತ್ತಿದ್ದ ವೇಳೆ ಹಾವು ಕಚ್ಚಿ ರೈತನ ಸಾವು

ಆನಂದಪುರ: ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೊಬ್ಬರು ಪ್ರಾಣ ಕಳೆದುಕೊಂಡ ದುಃಖದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಸಂಭವಿಸಿದೆ.ಮೃತ ರೈತನನ್ನು ಸ್ಥಳೀಯ ನಿವಾಸಿ ಹುಚ್ಚಪ್ಪ ಎಂ (65) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ…

ಗರ್ತೀಕೆರೆ ಬಳಿ ಭೀಕರ ಅಪಘಾತ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ಬೈಕ್ ಚಾಲಕನ ಸ್ಥಿತಿ ಗಂಭೀರ:

ರಿಪ್ಪನಪೇಟೆ: ಸಮೀಪದ ಗರ್ತಿಕೆರೆ ಬಳಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೈಕ್ ಚಾಲಕ ಹೊಳೆಕೇವಿ ರಾಜು ಸುಮಾರು (30)ಎಂದು ತಿಳಿದು ಬಂದಿದೆ.ತೀರ್ಥಹಳ್ಳಿ ಕಡೆಯಿಂದ ಬಂದ ಕಾರು ಹಾಗೂ ಅದೇ ದಿಕ್ಕಿನಿಂದ ಬಂದ ಬೈಕ್ ನಡುವೆ…

ಗ್ಯಾಸ್ ಸಿಲಿಂಡರ್ ಕೊರತೆ: ಹೋಟೆಲ್ ಮಾಲೀಕರ ಸಭೆ ಸೇವೆ ನಿರಂತರಕ್ಕೆ ನಿರ್ಧಾರ:

ಹೊಸನಗರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಎದುರಾಗುತ್ತಿರುವ ಸಂಕಷ್ಟವನ್ನು ಎದುರಿಸುವ ಕುರಿತು ಹೊಸನಗರದ ವರ್ತಕರ ಸಂಘ(ರಿ.) ಹಾಗೂ ಹೋಟೆಲ್ ಮಾಲೀಕರ ಸಂಘದ ನೇತೃತ್ವದಲ್ಲಿ ಹೋಟೆಲ್ ಮಾಲೀಕರ ಸಭೆ ನಡೆಯಿತು.ಸಭೆಯಲ್ಲಿ ಗ್ಯಾಸ್ ಕೊರತೆಯ ನಡುವೆಯೂ ಯಾವುದೇ ಕಾರಣಕ್ಕೂ ಹೋಟೆಲ್‌ಗಳನ್ನು ಬಂದ್ ಮಾಡದೇ,…

ಗ್ಯಾಸ್ ಕೊರತೆಗೆ ಕಳ್ಳತನಕ್ಕೆ ಮೊರೆ:8 ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ

ಬಿಡದಿ : ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿರುವ ನಡುವೆಯೇ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದೇ ಹಿನ್ನಲೆಯಲ್ಲಿ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣವನ್ನು ಬಿಡದಿ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕುಪ್ಪೆ ಗ್ರಾಮದ…

ಏರ್ ಕ್ರಾಫ್ಟ್ ಹಾರಾಟದ ಬಗ್ಗೆ ಭಯ ಬೇಡ : ಎಸ್ ಪಿ ಯಶೋಧ ವಂಟಗೋಡಿ

ಏರ್‌ಕ್ರಾಫ್ಟ್ ಹಾರಾಟದ ಬಗ್ಗೆ ಭಯ ಬೇಡ: ಎಸ್‌ಪಿ ಯಶೋಧಾ ವಂಟಗೋಡಿಹಾವೇರಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ Geological Survey of India ವತಿಯಿಂದ ಏರ್‌ಬಾರ್ನ್ ಜಿಯೋಫಿಸಿಕಲ್ ಸರ್ವೆ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಹಾವೇರಿ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಭೂಮಿಯ…

ಅಕ್ರಮ ಸಂಬಂಧ ಸ್ನೇಹಿತನಿಂದಲೇ ಸ್ನೇಹಿತನ ಕತ್ತು ಸೀಳಿ ಕೊಲೆ

ಚಾಮರಾಜ ನಗರ : ಸ್ನೇಹಿತನ ಸಹೋದರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಯುವಕನೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ದೊಡ್ಡಕೆರೆ ಏರಿ ಬಳಿ ನಡೆದಿದೆ.ಮೃತರನ್ನು ಮೂಖಹಳ್ಳಿ ಗ್ರಾಮದ 23 ವರ್ಷದ ನಂಜುಂಡಸ್ವಾಮಿ ಎಂದು ಗುರುತಿಸಲಾಗಿದೆ.…

ಆನವಟ್ಟಿ:ಪೊಲೀಸರ ಕಾರ್ಯಚರಣೆ ಗಾಂಜಾ ಆರೋಪಿಗಳ ಬಂಧನ 1ಕೆಜಿ132 ಗ್ರಾಂ ಗಾಂಜಾ ವಶಕ್ಕೆ:

ಶಿವಮೊಗ್ಗ : ಮಾದಕ ದ್ರವ್ಯಗಳ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಪೊಲೀಸರು ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಮಾರ್ಚ್ 14, 2026ರಂದು ರಾತ್ರಿ ಅನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೊರವಲಯದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ಮಾರಾಟ…

ಹೊಸನಗರ ಆರ್ಯ ಈಡಿಗ ನೌಕರರ ಕ್ರಿಯ ವೇದಿಕೆಯ 19ನೇ ವರ್ಷದ ವಾರ್ಷಿಕ ಮಹೋತ್ಸವ

ಹೊಸನಗರ : ತಾಲೂಕು ಆರ್ಯ ಈಡಿಗ ನೌಕರರ ಕ್ರಿಯಾ ವೇದಿಕೆಯ 19ನೇ ವರ್ಷದ ವಾರ್ಷಿಕ ಮಹೋತ್ಸವ, ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವು ಪಟ್ಟಣದ ಈಡಿಗ ಸಭಾಭವನದಲ್ಲಿ ನಡೆಯಿತು. ಕ್ರಿಯಾ ವೇದಿಕೆಯ ಅಧ್ಯಕ್ಷ ಕೆ.ಜಿ. ಪುಟ್ಟಸ್ವಾಮಿ ಅವರ…