ಟ್ರಾಕ್ಟರ್ ಪಲ್ಟಿ: ಬಾಲಕ ಸ್ಥಳದಲ್ಲೇ ಸಾವು

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ.ಮೃತ ಬಾಲಕನನ್ನು ಬಾಜೋಳಗಾ ಗ್ರಾಮದ ಶೋಹಮ್ (13) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಬಾಜೋಳಗಾ ಕ್ರಾಸ್‌ನಿಂದ ಡೀಸೆಲ್ ತುಂಬಿಸಲು ತೆರಳುತ್ತಿದ್ದ ಟ್ರ್ಯಾಕ್ಟರ್…

ಹನಿ ಟ್ರಾಪ್. ಆರೋಪಿ ಗಳ ಬಂಧನ

ಉದ್ಯಮಿಗೆ ನರ್ಸ್ ಹನಿಟ್ಯ್ರ್ಯಾಪ್; 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಅರೆಸ್ಟ್! ಲಾಕ್ ಆಗಿದ್ದು ಹೇಗೆ ಗೊತ್ತಾ?… ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ 27 ವರ್ಷದ ಸುಷ್ಮಿತಾ, ರಾಜಕೀಯ ಪಕ್ಷವೊಂದರ ಜೊತೆ ಗುರುತಿಸಿಕೊಂಡಿದ್ದ 66 ವರ್ಷದ ಉದ್ಯಮಿಯನ್ನು ಎರಡು ತಿಂಗಳ…

ಹರಿದ್ರಾವತಿ ಮೀಸಲು ಅರಣ್ಯದಲ್ಲಿ ಶ್ರೀ ಗಂಧ ಮರ ಕಡಿತ -28ಕೆಜಿ ಶ್ರೀ ಗಂಧ ವಶ ಮೂವರು ಆರೋಪಿಗಳ ಬಂಧನ :

ಹರಿದ್ರಾವತಿ ಮೀಸಲು ಅರಣ್ಯದಲ್ಲಿ ಶ್ರೀಗಂಧ ಮರ ಕಡಿತ – 28 ಕೆಜಿ ಶ್ರೀಗಂಧ ವಶ, ಮೂವರು ಆರೋಪಿಗಳ ಬಂಧನ ಹೊಸನಗರ: ತಾಲೂಕಿನ ಹರಿದ್ರಾವತಿ ಗ್ರಾಮದ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧ ಮರವನ್ನು ಕಡಿದು ಸಾಗಾಣಿಕೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯ…

ವೈಯಕ್ತಿಕ ವಿಚಾರಕ್ಕೆ ಮನ ನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆಯ:

ವೈಯಕ್ತಿಕ ವಿಚಾರಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆರಿಪ್ಪನಪೇಟೆ: ವೈಯಕ್ತಿಕ ಕಾರಣಗಳಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ರಿಪ್ಪನಪೇಟೆ ಸಮೀಪದ ಗಂದರಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತ ಯುವಕನನ್ನು ಶ್ರೀಜಿತ್ (26) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ವೈಯಕ್ತಿಕ ವಿಚಾರಕ್ಕೆ…

ಹೆರಾಯಿನ್ ಮಾದಕ ವಸ್ತು ಮಾರಾಟ ಇಬ್ಬರ ಬಂಧನ:

ಬೆಳಗಾವಿ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ ಹೆರಾಯಿನ್ ವಶಪಡಿಸಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಮಾರ್ಚ್ 6 ರಂದು ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಯೂರ ಸುಭಾಷ್ ರಾವತ್ (31) ಮತ್ತು ರಾಹುಲ್ ಸಂಜಯ…

ಮಾಜಿ ಶಾಸಕ ಹರತಾಳು ಹಾಲಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ರಿಪ್ಪನಪೇಟೆ ಗೆ ಭೇಟಿ

ರಿಪ್ಪನಪೇಟೆ: ಮಾಜಿ ಸಚಿವರು ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ರಿಪ್ಪನಪೇಟೆಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಅವರು…

ಖಾಸಗಿ ವೀಡಿಯೊ ಅಪ್ಲೋಡ್ ಇಬ್ಬರು ಆರೋಪಿಗಳ ಬಂಧನ:

ಶಿವಮೊಗ್ಗ: ಖಾಸಗಿ ವೀಡಿಯೋವನ್ನು ನಕಲಿ ಫೇಸ್ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿ ವ್ಯಕ್ತಿಯ ಮಾನಹಾನಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.ದಿನಾಂಕ 05-02-2026 ರಂದು ಪೀಡಿತರೊಬ್ಬರು ತಮ್ಮ ಖಾಸಗಿ ವೀಡಿಯೋವನ್ನು ಅಪರಿಚಿತರು ನಕಲಿ ಫೇಸ್ಬುಕ್ ಖಾತೆಯಲ್ಲಿ…

ರೈಲಿಗೆ ತಲೆ ಕೊಟ್ಟು ಯುವಕ ಸಾವು

ಸಾಗರ: ರೈಲು ಹಳಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.ಮೃತರನ್ನು ಸಾಗರ ನಗರದ ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ.ಲಭ್ಯವಿರುವ ಮಾಹಿತಿಯ ಪ್ರಕಾರ, ನಿತಿನ್ ಅವರು ಸಾಗರದ ದಿನಸಿ ವ್ಯಾಪಾರಿ ಆರ್.ಕೆ. ನಾಗರಾಜ್ ಅವರ…

ಬಿಡದಿ ಪೊಲೀಸರ ಕಾರ್ಯಾಚರಣೆ ಇಬ್ಬರು ಗಾಂಜಾ ಆರೋಪಿಗಳು ವಶಕ್ಕೆ:

ರಾಮನಗರ ಜಿಲ್ಲೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಿಡದಿ ಪೊಲೀಸ್ ಠಾಣೆಯಲ್ಲಿ 04-03-2026 ರಂದು ಪ್ರಕರಣ ದಾಖಲಾಗಿದ್ದು, ಎನ್‌ಡಿಪಿಎಸ್ (Narcotic Drugs & Psychotropic Substances) ಕಾಯ್ದೆ 1985ರ ಸೆಕ್ಷನ್ 8(c),…