ವಿಶ್ವ ಪೋಲಿಯೋ ದಿನಾಚರಣೆ ಅಂಗವಾಗಿ ಪುಟಾಣಿಗಳಿಗೆ ಪೋಲಿಯೋ ಲಸಿಕೆ – ಸಿಹಿ ಹಂಚಿ ಮಕ್ಕಳಲ್ಲಿ ಸಂಭ್ರಮ ಮೂಡಿಸಿದ ಅಧ್ಯಕ್ಷ ರತ್ನಾಕರ್ ಶೆಟ್ಟಿ ದತ್ತಣ್ಣ

ತೀರ್ಥಹಳ್ಳಿ ಜೂನ್ 28: ವಿಶ್ವ ಪೋಲಿಯೋ ದಿನಾಚರಣೆಯ ಅಂಗವಾಗಿ ತೀರ್ಥಹಳ್ಳಿಯಲ್ಲಿ ಆಯೋಜಿಸಲಾದ ವಿಶೇಷ ಲಸಿಕಾ ಅಭಿಯಾನಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ ದತ್ತಣ್ಣ ಚಾಲನೆ ನೀಡಿದರು. ಪುಟಾಣಿಗಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನವನ್ನು ಆರಂಭಿಸಿದ ಅವರು, ಬಳಿಕ ಮಕ್ಕಳಿಗೆ…

ಹೆಚ್ಚಿನ ಲಾಭದ ಆಮಿಷ: ನಕಲಿ ಹೂಡಿಕೆ ಯೋಜನೆ ಮೂಲಕ ₹48 ಲಕ್ಷ ವಂಚನೆ; ತೀರ್ಥಹಳ್ಳಿಯಲ್ಲಿ ಐವರ ವಿರುದ್ಧ ಪ್ರಕರಣ

ತೀರ್ಥಹಳ್ಳಿ : ಹೆಚ್ಚಿನ ಲಾಭ ಹಾಗೂ ಗ್ಯಾರಂಟಿ ರಿಟರ್ನ್ ನೀಡುವುದಾಗಿ ನಂಬಿಸಿ ನಕಲಿ ಹೂಡಿಕೆ ಯೋಜನೆ ಮೂಲಕ ಸುಮಾರು ₹48 ಲಕ್ಷ ವಂಚನೆ ನಡೆಸಿದ ಆರೋಪದ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಎಂ.…

ಅರಸಾಳು ಬಳಿ ಅಕ್ರಮ ಇಸ್ಪೀಟು ಜೂಜಾಟದ ಮೇಲೆ ದಾಳಿ: 9 ಮಂದಿ ಬಂಧನ

ರಿಪ್ಪನ್‌ಪೇಟೆ, ಜೂನ್ 25: ಪೊಲೀಸ್ ಮೂಲಗಳ ಪ್ರಕಾರ, ಗಸ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಅರಸಾಳು ಗ್ರಾಮದ ಮಾಣಿಕ್ಯರೆ ಸಮೀಪದ ನೀಲಗಿರಿ ತೋಟದಲ್ಲಿ ಕೆಲವರು ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಜೂಜಾಟ ಆಡುತ್ತಿರುವ ಕುರಿತು ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ದಾಳಿ…

ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕೈಬಿಟ್ಟು ಮಲೆನಾಡಿನ ಅರಣ್ಯ ಉಳಿಸಿ; ಬಿ.ಕೆ. ಹರಿಪ್ರಸಾದ್ ಅವರಿಗೆ ಜಯರಾಮ್ ಶೆಟ್ಟಿ ಮನವಿ

ಸಾಗರ: ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ರಾಷ್ಟ್ರೀಯ ಅಹಿಂದಾ ಸಂಘಟನೆಯ ರೈತ ಮೋರ್ಚಾ ಘಟಕದ ಶಿವಮೊಗ್ಗ ಜಿಲ್ಲಾಧ್ಯಕ್ಷ ಜಯರಾಮ್ ಶೆಟ್ಟಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಲೆನಾಡಿನ ಜೀವನಾಡಿಯಾಗಿರುವ ಶರಾವತಿ ಕಣಿವೆಯಲ್ಲಿ ಪ್ರಸ್ತಾಪಗೊಂಡಿರುವ ಶರಾವತಿ…

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ 19ನೇ ಶಾಖೆಯಾಗಿ ರಿಪ್ಪನ್‌ಪೇಟೆಯಲ್ಲಿ ನೂತನ ಶಾಖೆ ಉದ್ಘಾಟನೆ

ರಿಪ್ಪನ್‌ಪೇಟೆ, ಜೂನ್ 18: ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಸೇವಾ ಮನೋಭಾವದ ಮೂಲಕ ಜನರ ವಿಶ್ವಾಸ ಗಳಿಸಿರುವ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಸಂಸ್ಥೆಯ 19ನೇ ಶಾಖೆಯಾಗಿ ರಿಪ್ಪನ್‌ಪೇಟೆಯಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗುತ್ತಿದೆ. ಜೂನ್ 18, 2026ರಂದು ಗುರುವಾರ…

ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ ಎಂದು ವಿಶೇಷ ಹರಕೆ: ಧರ್ಮಸ್ಥಳದಲ್ಲಿ ಮುಡಿಕೊಟ್ಟ ಫ್ಯಾನ್ಸಿ ರಮೇಶ್, ಯುವ ನಾಯಕ ವಿಜಯ್

ರಿಪ್ಪನ್‌ಪೇಟೆ: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ .ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಭರ್ಜರಿಯಾಗಿ ಸಾಗುತ್ತಿವೆ. ಈ ನಡುವೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬ ಕೂಗು…

ಕೆರೆ ಬಸವಣ್ಣ ಶೇಡಿನ ಕೆರೆ’ ಲೋಕಾರ್ಪಣೆ: ಮಲೆನಾಡಿನ ಜಲಕ್ರಾಂತಿಗೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ

ಹೊಸನಗರ : ರಂಗಕರ್ಮಿ ದಿವಂಗತ ಯೇಸು ಪ್ರಕಾಶ್ ಅವರ ಸ್ಮರಣಾರ್ಥವಾಗಿ, ಸಾರಾ ಸಂಸ್ಥೆಯ ಸಹಯೋಗದಲ್ಲಿ ಕೆರೆ ಬಸವಣ್ಣ ಶೇಡಿನ ಕೆರೆ ಬಳಕೆದಾರರ ಸಂಘ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಕ್ರಿಯ ಸಹಕಾರದೊಂದಿಗೆ ಪುನಶ್ಚೇತನಗೊಂಡ ‘ಕೆರೆ ಬಸವಣ್ಣ ಶೇಡಿನ ಕೆರೆ’ಯ ಭವ್ಯ ಲೋಕಾರ್ಪಣೆ ಸಮಾರಂಭ…

ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆ ಹಿನ್ನೆಲೆ ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆ, ಜೂನ್ 10: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಕೆರೆಹೋಬಳಿ ಮಹಾಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್‌ಪೇಟೆಯ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮವನ್ನು…

ಹೊಸನಗರ ಮಾರ್ಗವಾಗಿ ರೈಲು ಹಾದು ಹೋಗುವಂತೆ ಜನರ ಒತ್ತಾಯ: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೈತ ಮುಖಂಡ ಜಯರಾಮ ಶೆಟ್ಟಿ….!

ಹೊಸನಗರ ಮಾರ್ಗವಾಗಿ ರೈಲು ಹಾದು ಹೋಗುವಂತೆ ಜನರ ಒತ್ತಾಯ: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೈತ ಮುಖಂಡ ಜಯರಾಮ ಶೆಟ್ಟಿಹೊಸನಗರ: ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪ್ರಮುಖ ತಾಲ್ಲೂಕಾದ ಹೊಸನಗರಕ್ಕೆ ನೇರ ರೈಲು ಸಂಪರ್ಕ ಕಲ್ಪಿಸಬೇಕೆಂಬ ಸಾರ್ವಜನಿಕರ ಬಹುಕಾಲದ ಕನಸು…

ಜನಸೇವೆಯ ಮೂಲಕ ಜನಮನ ಗೆದ್ದ ತೃಪ್ತಿ ಹೆಲ್ತ್ ಕೇರ್‌ನ ಡಾ. ಎಸ್. ಚಂದ್ರಶೇಖರ್

ಶಿವಮೊಗ್ಗ : ನಗರದ ದುರ್ಗಿಗುಡಿ ಪ್ರದೇಶದಲ್ಲಿರುವ ತೃಪ್ತಿ ಹೆಲ್ತ್ ಕೇರ್ ಆಸ್ಪತ್ರೆಯ ಸಂಸ್ಥಾಪಕರಾದ ಹಾಗೂ ಖ್ಯಾತ ಮೂತ್ರಪಿಂಡ ಮತ್ತು ಮೂತ್ರರೋಗ ತಜ್ಞರಾದ ಡಾ. ಎಸ್. ಚಂದ್ರಶೇಖರ್ ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜಸೇವೆಯಲ್ಲಿಯೂ ವಿಶಿಷ್ಟ ಸಾಧನೆ ಮಾಡಿ ಜನರ ಅಪಾರ ಮೆಚ್ಚುಗೆಗೆ…