ಕಳ್ಳತನ ಮಾಡಿದ ಆರೋಪಿಯನ್ನು ಹೆಡೆ ಮುರಿ ಕಟ್ಟಿದ ಆನಂದಪುರ ಪೊಲೀಸರು
ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಆನಂದಪುರ ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.ದಿನಾಂಕ 19/02/2026 ರಂದು ಮಧ್ಯಾಹ್ನ 3.00 ಗಂಟೆಯಿಂದ 20/02/2026 ಬೆಳಿಗ್ಗೆ 8.00 ಗಂಟೆಯ ನಡುವಿನ ಅವಧಿಯಲ್ಲಿ ಗ್ರಾಮದ ಶ್ರೀಮತಿ ನಾಗರತ್ನ ಅವರ…
