ಅಕ್ರಮ ಗಾಂಜಾ ಮಾರಾಟ: ವ್ಯಕ್ತಿ ಬಂಧನ
ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಸಮೀಪ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತನನ್ನು ಇಂದೂರು ಗ್ರಾಮದ ಕುನ್ನೂರ ಓಣಿಯ ನಿವಾಸಿ ಅಕ್ಷರ ಮೌಲಾಸಾಬ ಸೈಯದ್ಅಲಿ (32) ಎಂದು ಗುರುತಿಸಲಾಗಿದೆ. ಈತನು…
