ನೀಟ್ ಪ್ರತಿಭಟನೆ ನೆಪದಲ್ಲಿ ದೇಶವಿರೋಧಿ ಷಡ್ಯಂತ್ರ ಆರೋಪ: ಹೊಸನಗರದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ, ರಾಜ್ಯಪಾಲರಿಗೆ ಮನವಿ

ಹೊಸನಗರ, ಜುಲೈ 27: ನೀಟ್ (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗಳನ್ನು ನೆಪವನ್ನಾಗಿ ಮಾಡಿಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹಾಗೂ ಕೇಂದ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ…

ರಿಪ್ಪನ್‌ಪೇಟೆಯಲ್ಲಿ ಹಿಂದೂ ಜಾಗರಣಾ ವೇದಿಕೆಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ – ದೇಶಭಕ್ತಿಯ ಘೋಷಣೆಗಳಿಂದ ಮೊಳಗಿದ ವಿನಾಯಕ ವೃತ್ತ!!

ರಿಪ್ಪನ್‌ಪೇಟೆ, ಜುಲೈ 26: ಭಾರತೀಯ ಸೇನೆಯ ಶೌರ್ಯ, ತ್ಯಾಗ ಹಾಗೂ ದೇಶರಕ್ಷಣೆಗೆ ಪ್ರಾಣ ಅರ್ಪಿಸಿದ ವೀರ ಯೋಧರ ಅಮೋಘ ಸಾಹಸವನ್ನು ಸ್ಮರಿಸುವ ಉದ್ದೇಶದಿಂದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣಾ ವೇದಿಕೆಯ ವತಿಯಿಂದ ಕಾರ್ಗಿಲ್ ವಿಜಯೋತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಿಂಜಾವೆ…

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಪರಿಶೀಲನೆ: ಎಸ್‌ಪಿ ನಿಖಿಲ್ ನೇತೃತ್ವದಲ್ಲಿ ಮಹತ್ವದ ಸಭೆ!

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಭದ್ರತಾ ಪರಿಶೀಲನೆ: ಎಸ್‌ಪಿ ನಿಖಿಲ್ ನೇತೃತ್ವದಲ್ಲಿ ಮಹತ್ವದ ಸಭೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ನಿಖಿಲ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಆಂತರಿಕ ಭದ್ರತಾ ಸಭೆ ನಡೆಯಿತು. ಸಭೆಯಲ್ಲಿ ಕಾರಾಗೃಹದ ಅಧಿಕಾರಿಗಳು ಹಾಗೂ ರಾಜ್ಯ…

ಭಾರಿ ಗಾಳಿ-ಮಳೆಗೆ ಮರ ಉರುಳಿ ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ; ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ!

ರಿಪ್ಪನ್ ಪೇಟೆ , ಜುಲೈ 25: ಭಾರಿ ಗಾಳಿ ಹಾಗೂ ಮಳೆಯ ಅಬ್ಬರದ ನಡುವೆ ರಸ್ತೆ ಬದಿಯಲ್ಲಿದ್ದ ಮರವೊಂದು ಉರುಳಿ ಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದಲ್ಲಿ…

ಹೊನ್ನೆಬೈಲು ವಾಟೆಕೂಡ್ಲು ಪ್ರದೇಶದಲ್ಲಿ ವಾಮಾಚಾರದ ಕೃತ್ಯ ಬೆಳಕಿಗೆ – ಗ್ರಾಮಸ್ಥರಲ್ಲಿ ಆತಂಕ, ಪೊಲೀಸರಿಗೆ ಕ್ರಮಕ್ಕೆ ಮನವಿ!

ಹೊಸನಗರ : ವಾಮಾಚಾರದ ಹೆಸರಿನಲ್ಲಿ ಭಯದ ವಾತಾವರಣ ಸೃಷ್ಟಿಸುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ವರದಿಯಾಗುತ್ತಿದ್ದು, ಇದೀಗ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ವಾಟೆಕೂಡ್ಲು ಪ್ರದೇಶದಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಶ್ರೀ ಶೇಖರಪ್ಪ…

ಜಯ ಕರ್ನಾಟಕ ಎಚ್ಚರಿಕೆಗೆ ತಕ್ಷಣ ಸ್ಪಂದಿಸಿದ ಡಿಎಚ್‌ಒ! ಮಂಡಗದ್ದೆ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ, ಸಮಸ್ಯೆಗಳ ಪರಿಶೀಲನೆ!!

ಜಯ ಕರ್ನಾಟಕ ಸಂಘಟನೆಯ ಎಚ್ಚರಿಕೆಗೆ ತಕ್ಷಣ ಸ್ಪಂದಿಸಿದ ಡಿಎಚ್‌ಒ: ಮಂಡಗದ್ದೆ ಆರೋಗ್ಯ ಕೇಂದ್ರಕ್ಕೆ ಭೇಟಿ, ಸಮಸ್ಯೆಗಳ ಪರಿಶೀಲನೆ ತೀರ್ಥಹಳ್ಳಿ, ಜು. 23: ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ನಿರಂತರವಾಗಿ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಜಯ ಕರ್ನಾಟಕ…

ನೀಟ್ ಹಗರಣದ ವಿರುದ್ಧ ಕಾಂಗ್ರೆಸ್ ಆಕ್ರೋಶ! ಹೊಸನಗರದಲ್ಲಿ ಬೃಹತ್ ಪ್ರತಿಭಟನೆ!!

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹೊಸನಗರ, ಜುಲೈ 22: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ನಡೆಸಿರುವುದು ಹಾಗೂ ಲೋಕಸಭೆಯ ವಿರೋಧ…

ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ: ತಕ್ಷಣ ಕ್ರಮಕ್ಕೆ ಜಯ ಕರ್ನಾಟಕ ಸಂಘಟನೆ ಆಗ್ರಹ

ತೀರ್ಥಹಳ್ಳಿ, ಜು.22: ತಾಲೂಕಿನ ಮಂಡಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದು, ವೈದ್ಯರ ಕಾರ್ಯವೈಖರಿ ಕುರಿತು ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಆರೋಪದ ಪ್ರಕಾರ, ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಬರುವ ರೋಗಿಗಳನ್ನು…

ಹೊಸನಗರ–ರಿಪ್ಪನ್‌ಪೇಟೆ ಪೊಲೀಸರ ದಕ್ಷ ಕಾರ್ಯವೈಖರಿಗೆ ರಾಷ್ಟ್ರೀಯ ಅಹಿಂದ ಸಂಘಟನೆಯ ಮೆಚ್ಚುಗೆ: ಜಯರಾಮ್ ಶೆಟ್ಟಿ ಪ್ರಶಂಸೆ

ಶಿವಮೊಗ್ಗ: ಹೊಸನಗರ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗಳ ಅಧಿಕಾರಿಗಳು ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳ ತನಿಖೆಯಲ್ಲಿ ತೋರಿಸುತ್ತಿರುವ ದಕ್ಷತೆ ಮತ್ತು ತ್ವರಿತ ಕಾರ್ಯಾಚರಣೆ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಒಂದರ ಹಿಂದೆ ಒಂದರಂತೆ ನಡೆದ ಹಲವು ಪ್ರಕರಣಗಳನ್ನು ಸಮರ್ಥವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸುವ…

ಸಹೋದ್ಯೋಗಿಗಳ ನಡುವಿನ ಜಗಳ ದುರಂತ ಅಂತ್ಯ: ಚಾಕು ಇರಿತಕ್ಕೆ ಟಿಂಬರ್ ಕಾರ್ಮಿಕ ಬಲಿ

ಹೊಸನಗರ: ಸಹೋದ್ಯೋಗಿಯ ಕುಟುಂಬದ ವಿಚಾರವಾಗಿ ನೀಡಿದ ಬುದ್ಧಿವಾದವೇ ಕೊನೆಗೆ ಜೀವ ಕಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಕ್ಷುಲ್ಲಕ ಮಾತಿನ ಚಕಮಕಿಯು ವಿಕೋಪಕ್ಕೆ ತಿರುಗಿ, ಟಿಂಬರ್ ಕಟಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಚಾಕು…