by
Category: Uncategorized
-
ಬೆಳ್ಳೂರಿನಲ್ಲಿ ಅಕ್ರಮ ಮದ್ಯ ಮಾರಾಟ ಅಧಿಕಾರಿಗಳು ಕಣ್ಣು ಮುಚ್ಚಿ ಕೂತ್ರ !!!??
ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಅಧಿಕಾರಿಗಳ ನಿರ್ಲಕ್ಷ್ಯವೇ? ಅತವಾ ಅಧಿಕಾರಿಗಳು ಕೈ ಜೋಡಿಸಿದ್ದಾರೆಯೇ ??! ಎಂಬ ಅನುಮಾನ ಸ್ಥಳೀಯರಲ್ಲಿ ಹುಟ್ಟಿದೆ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇದರಿಂದ ಸ್ಥಳೀಯ…
-
ಮರದಿಂದ ಬಿದ್ದು ಯುವಕನಿಗೆ ಗಂಭೀರ ಗಾಯ
ರಿಪ್ಪನ್ ಪೇಟೆ: ಸಮೀಪದ ಹಾಲುಗುಡ್ಡೆಯ ಅರಕಲಸರ ಗ್ರಾಮದ ನಿವಾಸಿ ಯೋಗೇಂದ್ರ (27), ತಂದೆ ಕುಬೇರಪ್ಪ, ಮರದಿಂದ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಯೋಗೇಂದ್ರ ಅವರು ಮರ ಏರಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ….
by
-
ಶಿರಸಿ ಕ್ರೈಂ ಪಿಎಸ್ಐ ರಾಜ್ ಕುಮಾರ್ ಉಕ್ಕಲಿ ಅವರಿಗೆ 2025 ಮುಖ್ಯ ಮಂತ್ರಿ ಪದಕ
ಶಿರಸಿ: ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕ್ರೈಮ್ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜಕುಮಾರ್ ಉಕ್ಕಲಿ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಲಭಿಸಿದೆ.ಯುವ ಹಾಗೂ ಚುರುಕು ಪೊಲೀಸ್ ಅಧಿಕಾರಿಯಾಗಿರುವ ಅವರು ದಿಟ್ಟತನ, ಪ್ರಾಮಾಣಿಕತೆ ಹಾಗೂ ಶಿಸ್ತುಬದ್ಧ ಕಾರ್ಯಶೈಲಿಯಿಂದ ಗಮನ…
by
-
ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ
ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…
by
-
ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!
ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ…
by
-
6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ
ಮಕ್ಕಳ ಮೊಬೈಲ್ ಬಳಕೆ ಕುರಿತು ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. 6ರಿಂದ 9 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನೋಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಸಲಹೆ ನೀಡಲಾಗಿದೆ. ಆದರೆ ಇದರ ಜವಾಬ್ದಾರಿ ಮೊದಲಿಗೆ ತಂದೆತಾಯಿಗಳ ಮೇಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಮಕ್ಕಳಿಗೆ ಅತಿಯಾಗಿ ಮೊಬೈಲ್ ಬಳಕೆ ನೀಡುವುದರಿಂದ…
by
-
ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ
ಸಾಗರ ತಾಲೂಕು, ಕರೂರು ಹೋಬಳಿ ವ್ಯಾಪ್ತಿಯ ಒಕ್ಕನೆ ಬಾವಿ ಗ್ರಾಮದ ಮುರಕ್ಕಿ ಪ್ರದೇಶದಲ್ಲಿ, ಯೋಗರಾಜ್ ಎಂಬ ರೈತರು ಕಳೆದ ಸುಮಾರು 50 ವರ್ಷಗಳಿಂದ ಮಾಡಿಕೊಂಡು ಬಂದಿದ್ದ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ಯಾವುದೇ ಮುನ್ನೋಟಿಸ್ ನೀಡದೆ ತೆರವುಗೊಳಿಸಿರುವ ಘಟನೆ ತೀವ್ರ…
by
-
ರಿಪ್ಪನ್ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ
ರಿಪ್ಪನ್ಪೇಟೆ: ಕ್ಯಾಂಪ್ಕೋ ಹಾಗೂ ಪ್ರಾಥಮಿಕ ಕೃಷಿ ಸಹಕಾರ ಸಂಘ ನಿ., ರಿಪ್ಪನ್ಪೇಟೆ ಇವರ ಸಹಯೋಗದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ಸಮಾರಂಭ ಇಂದು ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ಅಡಿಕೆ ಬೆಳೆಗಾರರಿಗೆ ನೇರವಾಗಿ ಬೆಂಬಲ ನೀಡುವ ಉದ್ದೇಶದಿಂದ ಈ…
by
-
ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಹಳೆ ಅಂಚೆ ಕಚೇರಿ ಸಮೀಪ ನಡೆದ ನಕಲಿ ಬಂಗಾರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.ಬಸಮ್ಮ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಪರಿಚಯ ಮಾಡಿಕೊಂಡು, ಚಿನ್ನದಂತೆ ಕಾಣುವ…
by
-
ಮರಳುಗಳ್ಳ “ಜಾಗದ್ದೆ ಉಮೇಶ್” ನಾ ಮರಳು ಮಾಫಿಯ ಪೊಲೀಸರನ್ನ ಹೆದರಿಸಿಬಿಟ್ನಾ……!!?
ಮಲ್ನಾಡ್ ಸುದ್ದಿ ಸಂಪಾದಕನಾದ ಕೆರೆಹಳ್ಳಿ ಅಂಜನ್ ಆದ ನಾನು ಸಾರ್ವಜನಿಕ ವಲಯಕ್ಕೆ ತಿಳಿಯಪಡಿಸುವುದೇನೆಂದರೆ. ಜಾಗದ್ದೆ ಉಮೇಶ್ ಎಂಬಾತನು 6 ತಿಂಗಳಿಂದ ಪರಿಚಯವಿದ್ದು. ನನಗೆ ಬಂದ ಕರೆಯ ಆಡಿಯೋ ಸಂದೇಶದ ಮೇರೆಗೆ ಅಪರಿಚಿತ ” ಇಸ್ಮಾಯಿಲ್ ವ್ಯಕ್ತಿಯೊಡನೆ ಯಾವದೋ ಹಗರಣಕ್ಕೆ ಸಂಬಂಧಪಟ್ಟಂತೆ 50000…
by


