ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಡಿಕೆ ತೋಟದಲ್ಲಿ ಭಾರೀ ಅಗ್ನಿ ಅವಘಡ: ನೂರಾರು ಮರಗಳು ನಾಶ
ಶಿವಮೊಗ್ಗ ಜಿಲ್ಲೆಯ ತಳಲೆ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಅಡಿಕೆ ತೋಟ ಭಾರೀ ಹಾನಿಗೊಳಗಾದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಸರ್ವೆ ನಂ. 60ರಲ್ಲಿ ಇರುವ ಹುಚ್ಚಾನಾಯ್ಕ್ ಅವರಿಗೆ ಸೇರಿದ ಸುಮಾರು 38 ಗುಂಟೆ ವ್ಯಾಪ್ತಿಯ ತೋಟದಲ್ಲಿ…
