ರಿಪ್ಪನ್‌ಪೇಟೆಯಲ್ಲಿ ಮೆಸ್ಕಾಂ ವಿರುದ್ಧ ರೈತರ ಆಕ್ರೋಶ: ಕಚೇರಿಗೆ ಬೀಗ ಜಡಿಯಲು ಯತ್ನ..!
ಹರತಾಳು ಹಾಲಪ್ಪ ನೇತೃತ್ವದಲ್ಲಿ ಬಿಜೆಪಿ–ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ರೈತರಿಂದ ಪ್ರತಿಭಟನೆ ರಿಪ್ಪನ್‌ಪೇಟೆ: ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ, ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ರಿಪ್ಪನ್‌ಪೇಟೆ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಪ್ರತಿಭಟನಾಕಾರರು ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದರಿಂದ ಕೆಲಕಾಲ ಬಿಗುವಿನ … Continue reading ರಿಪ್ಪನ್‌ಪೇಟೆಯಲ್ಲಿ ಮೆಸ್ಕಾಂ ವಿರುದ್ಧ ರೈತರ ಆಕ್ರೋಶ: ಕಚೇರಿಗೆ ಬೀಗ ಜಡಿಯಲು ಯತ್ನ..!
Copy and paste this URL into your WordPress site to embed
Copy and paste this code into your site to embed