ಶಿವಮೊಗ್ಗ ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: 4 ಸಾವು, ಹಲವು ಮಂದಿಗೆ ಗಾಯ

ಶಿವಮೊಗ್ಗ ಜಿಲ್ಲೆಯ ಸಮೀಪದ ಹುಲಿಕಲ್ ಘಾಟಿಯಲ್ಲಿ ಸಂಭವಿಸಿದ ಭಾರೀ ಮಣ್ಣು ಕುಸಿತ ದುರ್ಘಟನೆ ಜನರಲ್ಲಿ ಆತಂಕ ಮೂಡಿಸಿದೆ. ಈ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಘಟನೆಯ ಸಂಪೂರ್ಣ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.ಹುಲಿಕಲ್ ಘಾಟಿಯ ದೇವಸ್ಥಾನದ…

ಶಿವಮೊಗ್ಗ ಜಿಲ್ಲಾ ಶಿಕ್ಷಣ ಫಲಿತಾಂಶ 2024: ತಾಲ್ಲೂಕುಗಳವಾರು ವಿವರ, ಶಿವಮೊಗ್ಗ ಮೊದಲ ಸ್ಥಾನ

ಶಿವಮೊಗ್ಗ ಜಿಲ್ಲೆಯಲ್ಲಿ 2024ನೇ ಸಾಲಿನ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸಾಧನೆ ಗಮನಾರ್ಹವಾಗಿ ಹೆಚ್ಚಾಗಿದೆ. ಜಿಲ್ಲೆಯ ವಿವಿಧ ತಾಲ್ಲೂಕುಗಳ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತಂದುಕೊಟ್ಟು ಜಿಲ್ಲೆಯ ಶಿಕ್ಷಣ ಮಟ್ಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಈ ವರ್ಷದ ಶೈಕ್ಷಣಿಕ ಫಲಿತಾಂಶಗಳ ಆಧಾರದ ಮೇಲೆ ತಾಲ್ಲೂಕುಗಳ…

ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾಗರದಲ್ಲಿ ಮತ್ತೊಂದು ಸಾವು ಸಂಭವಿಸಿದೆ.

ಸಾಗರ ತಾಲೂಕಿನ ಮಂಜಿನಕಾನು–ಹೀರೆಮನೆ ಗ್ರಾಮದ 72 ವರ್ಷದ ಮಂಜಪ್ಪ ಅವರು ಏಪ್ರಿಲ್ 4ರಂದು ವಾಂತಿ ಹಾಗೂ ಬೇದಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರೀಕ್ಷೆಯಲ್ಲಿ ಕೆಎಫ್‌ಡಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ…

ಅಂಗವಿಕಲರಿಗೆ ಅವಹೇಳನ ಮಾಡಿದರೆ ಕಠಿಣ ಶಿಕ್ಷೆ – ಐದು ವರ್ಷ ಜೈಲು ಸಾಧ್ಯ 🔥🔥🔥

ಸಮಾಜದಲ್ಲಿ ಇನ್ನೂ ಕೆಲವರು ಅಂಗವಿಕಲರನ್ನು ಹೀಯಾಳಿಸುವುದು, ಅವಹೇಳನಕಾರಿ ಪದಗಳಿಂದ ಕರೆದಾಡುವುದು ನಡೆಯುತ್ತಿದ್ದು, ಇದು ಕಾನೂನು ಪ್ರಕಾರ ಗಂಭೀರ ಅಪರಾಧವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ “ಕುಂಟ”, “ಕುರುಡ” ಮುಂತಾದ ಪದಗಳನ್ನು ಬಳಸಿ ನಿಂದಿಸುವ ಘಟನೆಗಳು ಹೆಚ್ಚಾಗುತ್ತಿರುವುದು ಚಿಂತಾಜನಕವಾಗಿದೆ.ಅಂಗವಿಕಲರನ್ನು ಈ ರೀತಿಯಾಗಿ ಕರೆಯುವುದು ಅವರ…

ರಿಪ್ಪನ್ ಪೇಟೆಯಲ್ಲಿ ಜಿಲ್ಲಾಧಿಕಾರಿಯ ಅಚ್ಚರಿ ಭೇಟಿ: ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯ ಸೌಲಭ್ಯಗಳ ಪರಿಶೀಲನೆ

ರಿಪ್ಪನ್ ಪೇಟೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಪ್ರತೀಕ್ಷಿತವಾಗಿ ಭೇಟಿ ನೀಡಿ ವ್ಯವಸ್ಥೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಆರಂಭದಲ್ಲಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಮೂಲಸೌಕರ್ಯ,…

ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ: BCM ಅಧಿಕಾರಿ ಶೋಭಾ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಪರಿಶೀಲನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಚ್ಚರಿ ದಾಳಿ ನಡೆಸಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶಿವಮೊಗ್ಗ, ಶಿಕಾರಿಪುರ ಮತ್ತು ಸಾಗರ…

ಲಾರಿ ಕಾರು ಮುಖ ಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ರಾಜಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಬೆಂಗಳೂರು ಮೂಲದ ರವಿಚಂದ್ರ (40) ಹಾಗೂ ಸಂತೋಷ್ (25) ಮೃತರಾಗಿದ್ದಾರೆ. ಅವರು ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರಂತ…

ವಿಶೇಷ ಪ್ರಕಟಣೆ:

ರಿಪ್ಪನಪೇಟೆ: ರಿಪ್ಪನಪೇಟೆ–ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಒಂದು ಹಣದ ಮೊತ್ತ ಪತ್ತೆಯಾಗಿದೆ. ಈ ಹಣವನ್ನು ರಾಕೇಶ್ ರವರಿಗೆ ದೊರೆತಿರುತ್ತದೆ.ಹಣವನ್ನು ಯಾರು ಕಳೆದುಕೊಂಡಿದ್ದಾರೆ ಎಂಬುದು ರಾಕೇಶ್ ಅವರಿಗೆ ತಿಳಿದಿಲ್ಲ. ಬೈಕ್ ನಲ್ಲಿ ಹೋಗುವವರು ಯಾರಾದರೂ ಈ ಹಣವನ್ನು ಕಳೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.ಈ ಕುರಿತು ರಾಕೇಶ್…

ಸಾಗರ: ಸದ್ಗುರು ಆಟೋಗ್ಯಾಸ್ ಬಂಕ್‌ನಲ್ಲಿ ಗ್ಯಾಸ್‌ಗಾಗಿ ಪರದಾಟ – ಆಟೋ ಚಾಲಕರ ಆಕ್ರಂದನ (ಆಟೋದವರ ಗೋಳು ಕೇಳೋರ್ಯಾರು)

ಸಾಗರ ಪಟ್ಟಣದ ಸದ್ಗುರು ಆಟೋಗ್ಯಾಸ್ ಬಂಕ್‌ನಲ್ಲಿ LPG ಗ್ಯಾಸ್ ಕೊರತೆಯಿಂದ ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಂಕ್‌ನಿಂದ ಸುಮಾರು 500 ಮೀಟರ್ ದೂರದವರೆಗೆ ಆಟೋ ರಿಕ್ಷಾಗಳು ಹಾಗೂ LPG ಓಮ್ನಿ ವಾಹನಗಳು ಸಾಲಾಗಿ ನಿಂತಿದ್ದು, ಗಂಟೆಗಳ ಕಾಲ ಕಾಯುವ ಪರಿಸ್ಥಿತಿ…

ನೀರಿನ ಬಕೆಟ್ ನಲ್ಲಿ ಮಗು ಮುಳುಗಿ ಸಾವು ಮನನೊಂದ ತಾಯಿ ಆತ್ಮ ಹತ್ಯೆ

ಬೆಂಗಳೂರು: ಮನಕಲುಕುವ ದಾರುಣ ಘಟನೆ ಸಂಭವಿಸಿದ್ದು, ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ಬಳಿಕ, ಆಘಾತದಿಂದ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ.ಮೃತರನ್ನು…

You Missed