ಶಿವಮೊಗ್ಗದಲ್ಲಿ ವಾರಸುದಾರರಿಲ್ಲದ ವಾಹನ ಹರಾಜು ಏಪ್ರಿಲ್ 6 ರಂದು ಅವಕಾಶ

ಶಿವಮೊಗ್ಗ: ವಾರಸುದಾರರಿಲ್ಲದೆ ಪೊಲೀಸ್ ವಶದಲ್ಲಿರುವ ವಾಹನಗಳನ್ನು ಸಾರ್ವಜನಿಕರಿಗೆ ಬಹಿರಂಗ ಹರಾಜು ಮೂಲಕ ನೀಡಲು ನಗರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ಆವರಣದಲ್ಲಿ ಏಪ್ರಿಲ್ 6, 2026ರಂದು ಹರಾಜು ಪ್ರಕ್ರಿಯೆ ನಡೆಯಲಿದೆ.ಶಿವಮೊಗ್ಗದ 1ನೇ ಎಸಿಜೆ ಮತ್ತು ಜೆಎಂಎಫ್‌ಸಿ…

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ27ನೇ ವಾರ್ಷಿಕೋತ್ಸವ ಮಹೋತ್ಸವ

ರಿಪ್ಪನ್ ಪೇಟೆ ಸಮೀಪದ ವಿನಾಯಕನಗರದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 27ನೇ ವಾರ್ಷಿಕೋತ್ಸವ ಮಹೋತ್ಸವವು ದಿನಾಂಕ 02 ಏಪ್ರಿಲ್ 2026 ರಂದು ಅತ್ಯಂತ ಭಕ್ತಿಭಾವ ಮತ್ತು ವಿಜೃಂಭಣೆಯಿಂದ ನಡೆಯಲಿದ್ದು, ಈ ಪವಿತ್ರ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಈ ಮಹೋತ್ಸವದ ಅಂಗವಾಗಿ ಬೆಳಗ್ಗಿನ…

119ನೇ ವರ್ಷದ ಜಯಂತಿ ದಿನಾಚರಣೆ – ಭಕ್ತಿಭಾವದಿಂದ ಆಚರಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಪರಮ ಪೂಜ್ಯ ಅನಂತ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ 119ನೇ ವರ್ಷದ ಜಯಂತಿ ದಿನಾಚರಣೆಯನ್ನು ಭಕ್ತಿಭಾವ ಹಾಗೂ ವೈಭವದೊಂದಿಗೆ ಆಚರಿಸಲು ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.ಸಮಾಜ ಸೇವೆ, ಶಿಕ್ಷಣ ಕ್ಷೇತ್ರ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದ ಶಿವಕುಮಾರ…

ಆನೆಗದ್ದೆ ರಸ್ತೆ ಸರ್ಕಾರಿ ಶಾಲೆ ನವೀಕರಣ: ಮಾದರಿ ಶಿಕ್ಷಣ ಕೇಂದ್ರವಾಗಿ ರೂಪಾಂತರ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಆನೆಗದ್ದೆ ರಸ್ತೆ ಸರ್ಕಾರಿ ಶಾಲೆ ಇದೀಗ ನವೀಕರಣ ಹಾಗೂ ಸುಂದರೀಕರಣದ ಮೂಲಕ ಹೊಸ ರೂಪ ಪಡೆದುಕೊಂಡಿದೆ. ರಿವರ್ಬೇಡ್ ಟೆಕ್ನಾಲಜಿ ಇಂಡಿಯಾ ಸಂಸ್ಥೆಯ ಸಹಕಾರ ಮತ್ತು ಚಾಲುಕ್ಯ ಫೌಂಡೇಶನ್‌ನ ಅನುಷ್ಠಾನದಲ್ಲಿ ಈ ಮಹತ್ವದ ಕಾರ್ಯ ಯಶಸ್ವಿಯಾಗಿ ನೆರವೇರಿದೆ.ಈ…

ಒಣ ದಾಸವಾಳ ಹೂ ನುಂಗಿ ಉಸಿರುಗಟ್ಟಿ 6 ತಿಂಗಳ ಮಗು ಸಾವು

ಹುಣಸೂರು: ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿ, ಒಣಗಿದ ದಾಸವಾಳ ಹೂವನ್ನು ನುಂಗಿದ ಪರಿಣಾಮ 6 ತಿಂಗಳ ಮಗು ಸಾವನ್ನಪ್ಪಿದೆ.ಮೃತ ಮಗುವನ್ನು ಚಿನ್ಮಯಿ ಗೌಡ (ಸುಮಾರು ಆರೂವರೆ ತಿಂಗಳು) ಎಂದು ಗುರುತಿಸಲಾಗಿದೆ. ಮನೆಯ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ಒಣ…

ಭೀಕರ ಬಸ್ ಅಪಘಾತ ಸೇತುವೆಯಿಂದ ಉರುಳಿ 36ರ ಮಂದಿಗೆ ಗಾಯ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೇಹಳ್ಳ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 36 ಮಂದಿ ಗಾಯಗೊಂಡಿದ್ದಾರೆ.ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಖಾಸಗಿ ಬಸ್…

ಬೆಳ್ಳೂರಿನಲ್ಲಿ ಅಕ್ರಮ ಮದ್ಯ ಮಾರಾಟ ಅಧಿಕಾರಿಗಳು ಕಣ್ಣು ಮುಚ್ಚಿ ಕೂತ್ರ !!!??

ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ: ಅಧಿಕಾರಿಗಳ ನಿರ್ಲಕ್ಷ್ಯವೇ? ಅತವಾ ಅಧಿಕಾರಿಗಳು ಕೈ ಜೋಡಿಸಿದ್ದಾರೆಯೇ ??! ಎಂಬ ಅನುಮಾನ ಸ್ಥಳೀಯರಲ್ಲಿ ಹುಟ್ಟಿದೆ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಇದರಿಂದ ಸ್ಥಳೀಯ…

ಮರದಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ: ಸಮೀಪದ ಹಾಲುಗುಡ್ಡೆಯ ಅರಕಲಸರ ಗ್ರಾಮದ ನಿವಾಸಿ ಯೋಗೇಂದ್ರ (27), ತಂದೆ ಕುಬೇರಪ್ಪ, ಮರದಿಂದ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಯೋಗೇಂದ್ರ ಅವರು ಮರ ಏರಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.…

ಶಿರಸಿ ಕ್ರೈಂ ಪಿಎಸ್ಐ ರಾಜ್ ಕುಮಾರ್ ಉಕ್ಕಲಿ ಅವರಿಗೆ 2025 ಮುಖ್ಯ ಮಂತ್ರಿ ಪದಕ

ಶಿರಸಿ: ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕ್ರೈಮ್ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜಕುಮಾರ್ ಉಕ್ಕಲಿ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಲಭಿಸಿದೆ.ಯುವ ಹಾಗೂ ಚುರುಕು ಪೊಲೀಸ್ ಅಧಿಕಾರಿಯಾಗಿರುವ ಅವರು ದಿಟ್ಟತನ, ಪ್ರಾಮಾಣಿಕತೆ ಹಾಗೂ ಶಿಸ್ತುಬದ್ಧ ಕಾರ್ಯಶೈಲಿಯಿಂದ ಗಮನ…

ರಿಪ್ಪನ್ ಪೇಟೆ: ಬೈಕ್–ಕಾರ್ ಡಿಕ್ಕಿ, ಸವಾರನಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿಯಿಂದ ಅಡ್ಡಲಾಗಿ ಕಾರನ್ನು ತಿರುಗಿಸುವ ವೇಳೆ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್…

You Missed