ಕೊಳವಳ್ಳಿ ಗ್ರಾಮದಲ್ಲಿ ಯುವಕ ಆತ್ಮಹತ್ಯೆಕಬಡ್ಡಿ ಆಟಗಾರ ಸುನೀಲ್ ದುರ್ಮರಣ…!!

ರಿಪ್ಪನ್ ಪೇಟೆ ಸಮೀಪದ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಮೃತ ಯುವಕನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸುನೀಲ್, ನಂತರ…

6–9 ಮೊಬೈಲ್ ವೀಕ್ಷಣೆ ಬ್ಯಾನ್ ಡಂಗುರ: ಮಕ್ಕಳಿಗೆ ಅಲ್ಲ, ತಂದೆತಾಯಿಗಳಿಗೆ ಮೊದಲು ನಿಯಮ

ಮಕ್ಕಳ ಮೊಬೈಲ್ ಬಳಕೆ ಕುರಿತು ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ. 6ರಿಂದ 9 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನೋಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸುವಂತೆ ಸಲಹೆ ನೀಡಲಾಗಿದೆ. ಆದರೆ ಇದರ ಜವಾಬ್ದಾರಿ ಮೊದಲಿಗೆ ತಂದೆತಾಯಿಗಳ ಮೇಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಮಕ್ಕಳಿಗೆ ಅತಿಯಾಗಿ ಮೊಬೈಲ್ ಬಳಕೆ ನೀಡುವುದರಿಂದ…

ಒಕ್ಕನೆ ಬಾವಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ವಿರುದ್ಧ ಅಹೋರಾತ್ರಿ ಧರಣಿ

ಸಾಗರ ತಾಲೂಕು, ಕರೂರು ಹೋಬಳಿ ವ್ಯಾಪ್ತಿಯ ಒಕ್ಕನೆ ಬಾವಿ ಗ್ರಾಮದ ಮುರಕ್ಕಿ ಪ್ರದೇಶದಲ್ಲಿ, ಯೋಗರಾಜ್ ಎಂಬ ರೈತರು ಕಳೆದ ಸುಮಾರು 50 ವರ್ಷಗಳಿಂದ ಮಾಡಿಕೊಂಡು ಬಂದಿದ್ದ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ಯಾವುದೇ ಮುನ್ನೋಟಿಸ್ ನೀಡದೆ ತೆರವುಗೊಳಿಸಿರುವ ಘಟನೆ ತೀವ್ರ…

ರಿಪ್ಪನ್‌ಪೇಟೆಯಲ್ಲಿ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ರಿಪ್ಪನ್‌ಪೇಟೆ: ಕ್ಯಾಂಪ್ಕೋ ಹಾಗೂ ಪ್ರಾಥಮಿಕ ಕೃಷಿ ಸಹಕಾರ ಸಂಘ ನಿ., ರಿಪ್ಪನ್‌ಪೇಟೆ ಇವರ ಸಹಯೋಗದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ಸಮಾರಂಭ ಇಂದು ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಕೃಷಿ ಉತ್ಪನ್ನ ಮಾರಾಟಕ್ಕೆ ಅನುಕೂಲವಾಗುವಂತೆ ಅಡಿಕೆ ಬೆಳೆಗಾರರಿಗೆ ನೇರವಾಗಿ ಬೆಂಬಲ ನೀಡುವ ಉದ್ದೇಶದಿಂದ ಈ…

ನಕಲಿ ಬಂಗಾರ ನೀಡಿ ವಂಚನೆ- ಮಹಿಳೆ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಹಳೆ ಅಂಚೆ ಕಚೇರಿ ಸಮೀಪ ನಡೆದ ನಕಲಿ ಬಂಗಾರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.ಬಸಮ್ಮ ಎಂಬ ಮಹಿಳೆ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಪರಿಚಯ ಮಾಡಿಕೊಂಡು, ಚಿನ್ನದಂತೆ ಕಾಣುವ…

ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆನಲ್ಲಿ ಅಪರೂಪದ ಹಾಗೂ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆ

ದೇರಳಕಟ್ಟೆ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆನಲ್ಲಿ ಅಪರೂಪದ ಹಾಗೂ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ.ಈಗಾಗಲೇ ಎರಡು ಬಾರಿ ಹೆರಿಗೆ ಶಸ್ತ್ರಚಿಕಿತ್ಸೆ (ಎಲ್‌ಎಸ್‌ಸಿಎಸ್)ಗೊಳಗಾಗಿದ್ದ ಮಹಿಳಾ ರೋಗಿಯಲ್ಲಿ ಭಾರಿ ಗಾತ್ರದ ಅಂಡಾಶಯದ ಕೋಶ (ಸಿಸ್ಟ್) ಪತ್ತೆಯಾಗಿತ್ತು. ಸುಮಾರು 6.5 x 25.5…

ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿ ಪ್ರಶಸ್ತಿ ಪಡೆದ ಬೆನವಳ್ಳಿ ಯ ಗೌರಮ್ಮ

ಹೊಸನಗರ ತಾಲೂಕಿನ ಕೆರೆಹಳ್ಳಿ ಹೋಬಳಿಯ ಬೆನವಳ್ಳಿ ಗ್ರಾಮದ ಶ್ರೀಮತಿ ಗೌರಮ್ಮ ಕೋಂ ಮಂಜಪ್ಪ ಅವರು 2025-26ನೇ ಸಾಲಿನ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ATMA) ವತಿಯಿಂದ ನೀಡುವ ಜಿಲ್ಲಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಭಾಜನರಾಗಿದ್ದಾರೆ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ…

ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ.ಕಬ್ಬಿಣದ ರಾಡ್ ನಿಂದ ಕೊಲೆಗೆ ಯತ್ನ-ಮೂವರ ವಿರುದ್ಧ ಪ್ರಕರಣ

ಕೋಟ: ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಕಬ್ಬಿಣದ ರಾಡ್‌ನಿಂದ ಕೊಲೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.ಟೋಲ್ ಪ್ಲಾಜಾದಲ್ಲಿ ಕಳೆದ 8 ವರ್ಷಗಳಿಂದ ಅಸಿಸ್ಟಂಟ್ ಮ್ಯಾನೇಜರ್ ಆಗಿ…

ತೀರ್ಥಹಳ್ಳಿ: ಇಲ್ಲಿನ ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಉಚಿತ ಫ್ಯಾನ್‌ಗಳ ವಿತರಣೆ

ತೀರ್ಥಹಳ್ಳಿ: ಇಲ್ಲಿನ ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳ ಅನುಕೂಲಕ್ಕಾಗಿ ಉಚಿತ ಫ್ಯಾನ್‌ಗಳ ವಿತರಣೆ ಕಾರ್ಯಕ್ರಮವು ನಡೆಯಿತು. ಜಯ ಕರ್ನಾಟಕ ಸಂಘಟನೆ ತೀರ್ಥಹಳ್ಳಿ ಅಧ್ಯಕ್ಷರು ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಕುರುವಳ್ಳಿ ನಾಗರಾಜ್ ಅವರ ಮನವಿ ಮೇರೆಗೆ, ನಮದುರ್ಗ…

ಶ್ರೀರಾಮನಗರದಲ್ಲಿ ಮುಚ್ಚಿದ ಚರಂಡಿ ಸಮಸ್ಯೆ: ಗ್ರಾಮ ಪಂಚಾಯ್ತಿಯ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ರಿಪ್ಪನ್ ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಚರಂಡಿ ಮುಚ್ಚಿ ಹೋಗಿರುವುದರಿಂದ ನೀರು ಸರಿಯಾಗಿ ಹರಿಯದೆ ಚಂದ್ರು ಪುರುಷೋತ್ತಮ್ ಅವರ ಮನೆಯ ಮುಂದೆ ಸಂಗ್ರಹವಾಗಿ ಅವರ ತೋಟಕ್ಕೆ ಹಾಗೂ ಸಮೀಪದ ಪ್ರದೇಶಗಳಿಗೆ ಹರಿಯುತ್ತಿದೆ. ಈ ನೀರಿನ ಜೊತೆಗೆ ನಾಲ್ಕೈದು ಮನೆಗಳ ಬೆಚ್ಚಲು…

You Missed