ರಿಪ್ಪನ್ ಪೇಟೆಯಲ್ಲಿ ಬಿಜೆಪಿ ಅಭಿಮಾನಿ ಬಳಗದಿಂದ ನೂತನ ಪದಾಧಿಕಾರಿಗಳಿಗೆ ಸನ್ಮಾನ

ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ಬಿಜೆಪಿ ಅಭಿಮಾನಿ ಬಳಗದ ವತಿಯಿಂದ ನಿನ್ನೆ ಸಂಜೆ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾದ ಸುಂದರೇಶ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಜಿ.ಡಿ. ಮಲ್ಲಿಕಾರ್ಜುನ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಹೊಸನಗರ ತಾಲೂಕು ಮಂಡಲ…

Bharatiya Janata Party ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರಕ್ಕೆ ಹೊಸ ಪದಾಧಿಕಾರಿಗಳ ನೇಮಕ

ರಿಪ್ಪನ್‌ಪೇಟೆ: ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ ಅವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಜಿ.ಡಿ. ಮಲ್ಲಿಕಾರ್ಜುನ್ ಮತ್ತು ಕಟ್ಟೆ ಅರುಣ್ ಅವರನ್ನು ನೇಮಕಗೊಳಿಸಿ ಹೊಸನಗರ ಮಂಡಲ ಅಧ್ಯಕ್ಷ ಎನ್. ಸತೀಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಹಿಂದೆ…

ಹಿಂದೂ ಜಾಗೃತಿಯಿಂದ ಭಾರತ ವಿಶ್ವಗುರು ಸ್ಥಾನಕ್ಕೇರಿದೆ: ಅಶ್ವಥ್ ಕುಮಾರ್

ಹುಂಚ: ವ್ಯಕ್ತಿಯ ಸಕಾರಾತ್ಮಕ ರೂಪಗೊಳಿಸುವಿಕೆಯಿಂದಲೇ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬ ತತ್ವವೇ ಹಿಂದೂ ಸಮಾಜವನ್ನು ಜಾಗೃತಗೊಳಿಸಿ ಭಾರತವನ್ನು ವಿಶ್ವಗುರುವನ್ನಾಗಿಸಿದೆ ಎಂದು ಆರ್‌ಎಸ್‌ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು. ಹುಂಚ ಮಂಡಲದಲ್ಲಿ ಶನಿವಾರ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು,…

ತಿಥಿ ಕಾರ್ಯಕ್ರಮಕ್ಕೆ ಆಮೆ ಬೇಟೆ – ಬೆಳ್ತಂಗಡಿ ಪೊಲೀಸರ ದಾಳಿ, ನಾಲ್ವರ ಬಂಧನ

ಬೆಳ್ತಂಗಡಿ, ಫೆ.14: ತಿಥಿ ಕಾರ್ಯಕ್ರಮದಲ್ಲಿ ವಿಶೇಷ ಪದಾರ್ಥವಾಗಿ ಆಮೆ ಮಾಂಸ ಬಡಿಸಲು ಅಕ್ರಮವಾಗಿ ಬೇಟೆಯಾಡುತ್ತಿದ್ದ ನಾಲ್ವರನ್ನು ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ ಅಜ್ಜಿ ದೇವಮ್ಮ ಅವರ ಉತ್ತರಕ್ರಿಯೆ ಕಾರ್ಯಕ್ರಮದ ನಿಮಿತ್ತ ಫೆಬ್ರವರಿ 13ರಂದು ಸಂಬಂಧಿಕರು ಬೆಳ್ತಂಗಡಿಗೆ…

ನೆಟ್ವರ್ಕ್ ಸಮಸ್ಯೆಗೆ ಬೇಸತ್ತು ಪಾದಯಾತ್ರೆ ಘೋಷಣೆ: ತಿಣಿವೆ ಗ್ರಾಮಸ್ಥರ ಎಚ್ಚರಿಕೆ

ಹೊಸನಗರ: ತಾಲೂಕಿನ ಹುಂಚಾ ಹೋಬಳಿಯ ತಿಣಿವೆ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಲವು ವರ್ಷಗಳಿಂದ ಮುಂದುವರಿದಿರುವ ಮೊಬೈಲ್ ನೆಟ್ವರ್ಕ್ ಸಮಸ್ಯೆಗೆ ಬೇಸತ್ತ ಗ್ರಾಮಸ್ಥರು ಇದೀಗ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ. ತಿಣಿವೆ ಗ್ರಾಮಪಂಚಾಯಿತಿ ವ್ಯಾಪ್ತಿಯ ತಿಣಿವೆ, ಬಿಣಕಿ, ತೊಗರೆ, ಜಕ್ಕನಗದ್ದೆ ಸೇರಿದಂತೆ ಅಕ್ಕಪಕ್ಕದ…

ಶಿವಮೊಗ್ಗದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿ – 40 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಂಧನ

ಶಿವಮೊಗ್ಗದಲ್ಲಿ ಲಂಚ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಹೆದ್ದಾರಿ 206 ಯೋಜನೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ನಾಡ ಕಚೇರಿ ಸಹಾಯಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಯಾರು ಬಂಧಿತರಾದರು?ರಾಷ್ಟ್ರೀಯ ಹೆದ್ದಾರಿ 206 ವಿಶೇಷ ಭೂ ಸ್ವಾಧೀನಾಧಿಕಾರಿ…

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ರಿಪ್ಪನ್ ಪೇಟೆಯಲ್ಲಿ ಪುಷ್ಪನಮನ

ರಿಪ್ಪನ್ ಪೇಟೆ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಸ್ಮರಣಾರ್ಥವಾಗಿ ರಿಪ್ಪನ್ ಪೇಟೆಯಲ್ಲಿ ಭಾವಪೂರ್ಣವಾಗಿ ಪುಷ್ಪ ನಮನ ಸಲ್ಲಿಸಲಾಯಿತು. ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಸ್ಮರಣಾರ್ಥವಾಗಿ ರಿಪ್ಪನ್ ಪೇಟೆಯಲ್ಲಿ ಭಾವಪೂರ್ಣವಾಗಿ ಪುಷ್ಪ…

ಕುಡಿತದ ಜಗಳ ಕೊಲೆಯಲ್ಲಿ ಅಂತ್ಯ: ಇಬ್ಬರು ಆರೋಪಿಗಳು ಬಂಧನ

ಶಿವಮೊಗ್ಗ: ಜಿಲ್ಲೆಯ ಗಾಜನೂರು ಗ್ರಾಮದಲ್ಲಿ ನಡೆದ ಗಾರೆ ಕಾರ್ಮಿಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗುರವಾರ ರಾತ್ರಿ ಗಾಜನೂರಿನ ಸೊಸೈಟಿ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ಶ್ರೀನಿವಾಸ (36) ಅವರನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು.…

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯ

ಜಯರಾಮ ಶೆಟ್ಟಿ ಸಂಪೂರ್ಣ ಬೆಂಬಲ ಘೋಷಣೆ – ಪಾದಯಾತ್ರೆ ನಡೆಯಲು ಸಿದ್ದ ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ಒತ್ತಾಯಿಸಿ ನಡೆದ ಚರ್ಚಾ ಸಭೆಯಲ್ಲಿ ರಾಷ್ಟ್ರೀಯ ಅಹಿಂದಾ ಸಂಘಟನೆಯ ರೈತ ಮೋರ್ಚಾ ಘಟಕದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಜಯರಾಮ ಶೆಟ್ಟಿ ಅವರು ತಮ್ಮ…

ಜಾಮೀನು ತಿರಸ್ಕಾರವಾಗಿಲ್ಲ: ತಪ್ಪು ಮಾಹಿತಿ ಹರಡಲಾಗಿದೆ

ರಾಜೇಶ್ ಹಿರೇಮನೆ ಪ್ರಕರಣದಲ್ಲಿ ವಕೀಲ ವಾಲೆ ಮನೆ ಶಿವಕುಮಾರ ಸ್ಪಷ್ಟನೆ ನಗರ: ಇತ್ತೀಚೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ರಾಜೇಶ್ ಹಿರೇಮನೆ ಅವರಿಗೆ ಜಾಮೀನು ತಿರಸ್ಕಾರವಾಗಿದೆ ಎಂಬ ಸುದ್ದಿ ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ಕುರಿತು ಅವರ ಪರ ವಕೀಲರಾದ ವಾಲೆ ಮನೆ ಶಿವಕುಮಾರ…

You Missed

ಮುಖ್ಯ ಸಚೇತಕರಾಗಿ ಆಯ್ಕೆಯಾದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಅಭಿನಂದನೆಗಳ ಮಹಾಪೂರ…!