ಕರಾಟೆ ಸ್ಪರ್ಧೆಯಲ್ಲಿ ಮಾನ್ಯ, ಕೀರ್ತಿ ವಿ.ಆರ್. ರಾಜ್ಯಮಟ್ಟಕ್ಕೆ ಆಯ್ಕೆ.!
ಕರಾಟೆ ಸ್ಪರ್ಧೆಯಲ್ಲಿ ಮಾನ್ಯ, ಕೀರ್ತಿ ವಿ.ಆರ್. ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆ; ಹೊಸನಗರಕ್ಕೆ ಕೀರ್ತಿ ತಂದ ವಿದ್ಯಾರ್ಥಿನಿಯರು! ಶಿವಮೊಗ್ಗ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ | ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಗೆ ಹೆಮ್ಮೆ ತಂದ ವಿದ್ಯಾರ್ಥಿನಿಯರು ಹೊಸನಗರ: ಕ್ರೀಡಾ ಕ್ಷೇತ್ರದಲ್ಲಿ…
ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕನ್ನಡಿಗ ಆಯ್ಕೆ
ರಿಪ್ಪನ್ಪೇಟೆ: ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ಆರನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘದ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕನ್ನಡಿಗ ಆಯ್ಕೆಯಾಗಿದ್ದಾರೆ. ಕನ್ನಡ ಭಾಷೆ, ನಾಡು-ನುಡಿ…
ನಗರ ಜಿಲ್ಲಾ ಪಂಚಾಯಿತಿ ಕಾಂಗ್ರೆಸ್ ಟಿಕೆಟ್ ರೇಸ್ನಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ!
ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಅವರು ನಗರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮೀಸಲಾತಿ ಪ್ರಕಟಣೆಯ ಬೆನ್ನಲ್ಲೇ ಬದಲಾದ ರಾಜಕೀಯ ಲೆಕ್ಕಾಚಾರ; ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಹೆಚ್ಚಿದ ಕುತೂಹಲ ನಗರ: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ನಗರ ಜಿಲ್ಲಾ…
ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕನ್ನಡಿಗ ಆಯ್ಕೆ
ರಿಪ್ಪನ್ಪೇಟೆ: ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದ ಆರನೇ ವರ್ಷದ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಘದ ಅಧ್ಯಕ್ಷರಾಗಿ ಕೆರೆಹಳ್ಳಿ ದೇವರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ್ ಕನ್ನಡಿಗ ಆಯ್ಕೆಯಾಗಿದ್ದಾರೆ. ಕನ್ನಡ ಭಾಷೆ, ನಾಡು-ನುಡಿ…
ಮೇಲಿನಬೇಸಿಗೆ ತಾಲ್ಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಮೈತ್ರಾ ಅಶೋಕ್ ಹೆಸರು ಮುನ್ನೆಲೆಗೆ!
ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ ಮಹಿಳಾ ನಾಯಕಿಯ ಆಕಾಂಕ್ಷೆ; ಪಕ್ಷ ಸಂಘಟನೆ ಮತ್ತು ಸಾಮಾಜಿಕ ಸೇವೆಯ ಅನುಭವಕ್ಕೆ ಒಲಿಯುತ್ತಾ ಹೊಸನಗರ:ಮುಂಬರುವ ತಾಲ್ಲೂಕು ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರತೊಡಗಿದ್ದು, ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳ…
ರಿಪ್ಪನ್ಪೇಟೆ ತಾ.ಪಂ. ಅಖಾಡದಲ್ಲಿ ಜಯಶ್ರೀ ಶ್ರೀನಿವಾಸ್ ಆಚಾರ್ ಹೆಸರು ಮುಂಚೂಣಿಗೆ!
ಸಾಮಾನ್ಯ ಮಹಿಳೆ ಮೀಸಲಾತಿಯಿಂದ ಅಭ್ಯರ್ಥಿಗಳ ಲೆಕ್ಕಾಚಾರ ಚುರುಕು; ಕಾಂಗ್ರೆಸ್ನಲ್ಲಿ ಜಯಶ್ರೀ ಶ್ರೀನಿವಾಸ್ ಆಚಾರ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಕುರಿತು ಚರ್ಚೆ, ಬಿಜೆಪಿಯಲ್ಲೂ ಹಲವು ಹೆಸರುಗಳ ಸಂಚಲನ! ರಿಪ್ಪನ್ಪೇಟೆ: ರಾಜ್ಯಾದ್ಯಂತ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಪಟ್ಟಿ…
ರಿಪ್ಪನ್ಪೇಟೆ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ರಾಜಕೀಯ ಕಾವು: ಅಖಾಡಕ್ಕೆ ಚಿಪ್ಲಿ ರಾಘವೇಂದ್ರ ಎಂಟ್ರಿ? ಬಿಜೆಪಿಯಲ್ಲಿ ಹೊಸ ಚರ್ಚೆ!
ಎಸ್ಸಿ ಮೀಸಲಾತಿಯಿಂದ ಹೊಸ ರಾಜಕೀಯ ಲೆಕ್ಕಾಚಾರ; ಕಾಂಗ್ರೆಸ್ನ ಆರ್ಟ್ ರವಿ, ಹರ್ಷ ಹೆಸರುಗಳ ನಡುವೆ ಬಿಜೆಪಿಯಿಂದ ಚಿಪ್ಲಿ ರಾಘವೇಂದ್ರ ಅವರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರ ಒತ್ತಾಯ! ರಿಪ್ಪನ್ಪೇಟೆ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಸ್ಥಳೀಯ…
ರಿಪ್ಪನ್ಪೇಟೆ ಜಿಲ್ಲಾ ಪಂಚಾಯತ್ ಕ್ಷೇತ್ರ ಎಸ್ಸಿ ಮೀಸಲು: ಕಾಂಗ್ರೆಸ್ನಲ್ಲಿ ಹರ್ಷ, ಆರ್ಟ್ ರವಿ ಹೆಸರುಗಳ ಸುತ್ತ ರಾಜಕೀಯ ಚರ್ಚೆ!
ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಲೆಕ್ಕಾಚಾರ ಚುರುಕು – ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ ರಿಪ್ಪನ್ಪೇಟೆ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಮೀಸಲಾತಿ ಪಟ್ಟಿ ಅಧಿಕೃತವಾಗಿ ಪ್ರಕಟವಾಗುತ್ತಿದ್ದಂತೆ ರಿಪ್ಪನ್ಪೇಟೆ ಭಾಗದ ರಾಜಕೀಯ ವಲಯದಲ್ಲಿ ಹೊಸ ಲೆಕ್ಕಾಚಾರಗಳು…
ಕೆಂಚನಾಲ ತಾ.ಪಂ. ಕ್ಷೇತ್ರ ಸಾಮಾನ್ಯ ಮೀಸಲು: ಬಿಜೆಪಿ ಟಿಕೆಟ್ಗೆ ಎನ್. ವಿನಯ್ ಬಾಳೂರು ಆಕಾಂಕ್ಷೆ; ಸ್ಥಳೀಯ ಯುವ ನಾಯಕನಿಗೆ ಅವಕಾಶದ ನಿರೀಕ್ಷೆ…!!?
ರಿಪ್ಪನ್ಪೇಟೆ: ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಸ್ಥಳೀಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೊಸನಗರ ತಾಲೂಕು ವ್ಯಾಪ್ತಿಯ ಕೆಂಚನಾಲ ತಾಲೂಕು ಪಂಚಾಯಿತಿ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಹಿನ್ನೆಲೆಯಲ್ಲಿ, ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಸ್ಥಳೀಯ ಆಕಾಂಕ್ಷಿ ಎನ್. ವಿನಯ್ ಬಾಳೂರು…
ಅಸಮರ್ಪಕ ವಿದ್ಯುತ್ ಪೂರೈಕೆ: ಬಾಳೂರು ಭಾಗದ ರೈತರ ಆಕ್ರೋಶ..!!
3 ಫೇಸ್ ವಿದ್ಯುತ್ಗಾಗಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ರಿಪ್ಪನ್ಪೇಟೆ: ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಅತ್ಯವಶ್ಯಕವಾಗಿರುವ 3 ಫೇಸ್ ವಿದ್ಯುತ್ ನಿಗದಿತ ಸಮಯದಲ್ಲಿ ನಿರಂತರವಾಗಿ ಲಭ್ಯವಾಗದ ಪರಿಣಾಮ ಭತ್ತದ ಗದ್ದೆಗಳಿಗೆ…


