ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ ಎಂದು ವಿಶೇಷ ಹರಕೆ: ಧರ್ಮಸ್ಥಳದಲ್ಲಿ ಮುಡಿಕೊಟ್ಟ ಫ್ಯಾನ್ಸಿ ರಮೇಶ್, ಯುವ ನಾಯಕ ವಿಜಯ್
ರಿಪ್ಪನ್ಪೇಟೆ: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ .ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಭರ್ಜರಿಯಾಗಿ ಸಾಗುತ್ತಿವೆ. ಈ ನಡುವೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ದೊರಕಬೇಕು ಎಂಬ ಕೂಗು…
ಕೆರೆ ಬಸವಣ್ಣ ಶೇಡಿನ ಕೆರೆ’ ಲೋಕಾರ್ಪಣೆ: ಮಲೆನಾಡಿನ ಜಲಕ್ರಾಂತಿಗೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ
ಹೊಸನಗರ : ರಂಗಕರ್ಮಿ ದಿವಂಗತ ಯೇಸು ಪ್ರಕಾಶ್ ಅವರ ಸ್ಮರಣಾರ್ಥವಾಗಿ, ಸಾರಾ ಸಂಸ್ಥೆಯ ಸಹಯೋಗದಲ್ಲಿ ಕೆರೆ ಬಸವಣ್ಣ ಶೇಡಿನ ಕೆರೆ ಬಳಕೆದಾರರ ಸಂಘ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಕ್ರಿಯ ಸಹಕಾರದೊಂದಿಗೆ ಪುನಶ್ಚೇತನಗೊಂಡ ‘ಕೆರೆ ಬಸವಣ್ಣ ಶೇಡಿನ ಕೆರೆ’ಯ ಭವ್ಯ ಲೋಕಾರ್ಪಣೆ ಸಮಾರಂಭ…
ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆ ಹಿನ್ನೆಲೆ ರಿಪ್ಪನ್ಪೇಟೆಯಲ್ಲಿ ವಿಶೇಷ ಪೂಜೆ
ರಿಪ್ಪನ್ಪೇಟೆ, ಜೂನ್ 10: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಕೆರೆಹೋಬಳಿ ಮಹಾಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್ಪೇಟೆಯ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮವನ್ನು…
ಹೊಸನಗರ ಮಾರ್ಗವಾಗಿ ರೈಲು ಹಾದು ಹೋಗುವಂತೆ ಜನರ ಒತ್ತಾಯ: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೈತ ಮುಖಂಡ ಜಯರಾಮ ಶೆಟ್ಟಿ….!
ಹೊಸನಗರ ಮಾರ್ಗವಾಗಿ ರೈಲು ಹಾದು ಹೋಗುವಂತೆ ಜನರ ಒತ್ತಾಯ: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೈತ ಮುಖಂಡ ಜಯರಾಮ ಶೆಟ್ಟಿಹೊಸನಗರ: ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪ್ರಮುಖ ತಾಲ್ಲೂಕಾದ ಹೊಸನಗರಕ್ಕೆ ನೇರ ರೈಲು ಸಂಪರ್ಕ ಕಲ್ಪಿಸಬೇಕೆಂಬ ಸಾರ್ವಜನಿಕರ ಬಹುಕಾಲದ ಕನಸು…
ಜನಸೇವೆಯ ಮೂಲಕ ಜನಮನ ಗೆದ್ದ ತೃಪ್ತಿ ಹೆಲ್ತ್ ಕೇರ್ನ ಡಾ. ಎಸ್. ಚಂದ್ರಶೇಖರ್
ಶಿವಮೊಗ್ಗ : ನಗರದ ದುರ್ಗಿಗುಡಿ ಪ್ರದೇಶದಲ್ಲಿರುವ ತೃಪ್ತಿ ಹೆಲ್ತ್ ಕೇರ್ ಆಸ್ಪತ್ರೆಯ ಸಂಸ್ಥಾಪಕರಾದ ಹಾಗೂ ಖ್ಯಾತ ಮೂತ್ರಪಿಂಡ ಮತ್ತು ಮೂತ್ರರೋಗ ತಜ್ಞರಾದ ಡಾ. ಎಸ್. ಚಂದ್ರಶೇಖರ್ ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜಸೇವೆಯಲ್ಲಿಯೂ ವಿಶಿಷ್ಟ ಸಾಧನೆ ಮಾಡಿ ಜನರ ಅಪಾರ ಮೆಚ್ಚುಗೆಗೆ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆ
ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಬಿ.ಕೆ. ಹರಿಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ…
ರಾಜ್ಯ ಸರ್ಕಾರದ ವಿರುದ್ಧ ಹರತಾಳ ಹಾಲಪ್ಪ ವಾಗ್ದಾಳಿ….!??
ಸಾಧನ ಸಮಾವೇಶ ಟೀಕಿಸಿದ ಮಾಜಿ ಶಾಸಕ ಹರತಾಳ ಹಾಲಪ್ಪ ಅವರು ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರ ಆಯೋಜಿಸಿರುವ ಸಾಧನ ಸಮಾವೇಶವನ್ನು ಟೀಕಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಮಹತ್ವದ ಅಭಿವೃದ್ಧಿ ಕೆಲಸಗಳು ನಡೆದಿಲ್ಲ…
ಮಾಜಿ ಸಚಿವ ಹರತಾಳು ಹಾಲಪ್ಪರಿಂದ ಮಾನವೀಯ ನೆರವು……!!
ಆಟೋ ಚಾಲಕ ಸಂತೋಷ್ ಕುಟುಂಬಕ್ಕೆ ಆರ್ಥಿಕ ಸಹಾಯ – ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಜನರಿಗೆ ಮನವಿ ರಿಪ್ಪನಪೇಟೆ ಸಾಮಾನ್ಯ ಕುಟುಂಬವೊಂದರ ಸಂಕಷ್ಟದ ಸಂದರ್ಭದಲ್ಲಿ ಮಾಜಿ ಶಾಸಕರಾದ ಹಾಲಪ್ಪ ಅವರು ಮಾನವೀಯತೆ ಮೆರೆದ ಘಟನೆ ಜನಮನ ಸೆಳೆಯುತ್ತಿದೆ. ಆಟೋ ಚಾಲಕರಾಗಿ ದುಡಿಯುತ್ತಿರುವ ಸಂತೋಷ್…
ಅರಸಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಮೇಲೆ ಪೊಲೀಸ್ ದಾಳಿ – ಆರೋಪಿತನ ಬಂಧನ……!!??
ಅರಸಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಮೇಲೆ ಪೊಲೀಸ್ ದಾಳಿ – ಆರೋಪಿತನ ಬಂಧನ ರಿಪ್ಪನ್ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ದಾಳಿ ನಡೆಸಿ ಆರೋಪಿತನನ್ನು ವಶಕ್ಕೆ…
ಶಿವಮೊಗ್ಗ ಜಿಲ್ಲೆಯ ಸಮಟಗಾರು ಗ್ರಾಮದಲ್ಲಿ ಭಾರೀ ಅರಣ್ಯ ನಾಶದ ಆರೋಪ
ಹತ್ತುರಿಂದ ಹದಿನೈದು ಎಕರೆ ಗೋಮಾಳ ಜಾಗ ಒತ್ತುವರಿ – ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ವಿರುದ್ಧ ಸಾರ್ವಜನಿಕರ ಆಕ್ರೋಶ ಶಿವಮೊಗ್ಗ ಜಿಲ್ಲೆಯ ಸಮಟಗಾರು ಗ್ರಾಮದಲ್ಲಿ ಭಾರೀ ಅರಣ್ಯ ನಾಶದ ಆರೋಪಹತ್ತುರಿಂದ ಹದಿನೈದು ಎಕರೆ ಗೋಮಾಳ ಜಾಗ ಒತ್ತುವರಿ – ಅರಣ್ಯ…
