ಯಕ್ಷ ಭೀಷ್ಮ ಕೆ ಗೋವಿಂದ ಭಟ್ ನಿಧನ, ಶಾಸಕ ಆರಗ ಸಂತಾಪ

ಯಕ್ಷಗಾನ ಲೋಕದ ಮೇರು ಪರ್ವತ, ಧರ್ಮಸ್ಥಳ ಮೇಳದ ಅಭಿಜಾತ ಕಲಾವಿದ ಕೆ ಗೋವಿಂದ ಭಟ್ಟರ ನಿಧನಕ್ಕೆ ಶಾಸಕ ಆರಗ ಜ್ಞಾನೇಂದ್ರ ಕಂಬನಿ ಮಿಡಿದಿದ್ದಾರೆ, ತೀರ್ಥಹಳ್ಳಿ ತಾಲೂಕಿನ ಹೆಮ್ಮೆಯ ಕಲಾವಿದ, ರಾಷ್ಟ್ರೀಯವಾದಿ ಚಿಂತಕ,ತಾಳ ಮದ್ದಳೆಯಲ್ಲಿ ಪ್ರಕರ ವಾಕ್ಪಟು ಗೋವಿಂದ ಭಟ್ಟರ ನಿಧನ ಯಕ್ಷರಂಗಕ್ಕೆ…

ಕಾರ್ ಹಾಗೂ ಬೈಕ್ ಅಪಘಾತ ಬೈಕ್ ಸವಾರ ದುರ್ಮರಣ

ವ್ಯಾಗನರ್ ಕಾರು–ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಯುವಕ ಸಾವು ಆನಂದಪುರ: ವ್ಯಾಗನರ್ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ಆನಂದಪುರ ಕಡೆಗೆ ಬರುತ್ತಿದ್ದ ಬೈಕು…

ಶಿವಮೊಗ್ಗದಲ್ಲಿ ದುರ್ಘಟನೆ: ನೀರಾನೆ ದಾಳಿಗೆ ಪಶುವೈದ್ಯೆ ಸಾವು

ಶಿವಮೊಗ್ಗ: ಹುಲಿ ಮತ್ತು ಸಿಂಹಧಾಮದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಬಲಿಯಾಗಿರುವ ಘಟನೆ ಆತಂಕ ಮೂಡಿಸಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.ಡಾ. ಸಮೀಕ್ಷಾ ರೆಡ್ಡಿ ಇತ್ತೀಚೆಗೆ ಗುತ್ತಿಗೆ ಆಧಾರದಲ್ಲಿ ಪಶುವೈದ್ಯೆಯಾಗಿ ನೇಮಕಗೊಂಡಿದ್ದು,…

ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಕುವೆಂಪು ವಿವಿ ವಿದ್ಯಾರ್ಥಿಗಳ ಮೆರುಗುವಿವಿಧ ಸ್ಪರ್ಧೆಗಳಲ್ಲಿ ಬಹುಮಾನ – ಏಳು ದಿನಗಳ ಶಿಬಿರದಲ್ಲಿ ಒಗ್ಗಟ್ಟಿನ ಸಂದೇಶ ಹಂಚಿಕೆ

ಶಿವಮೊಗ್ಗ: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್‌ನ ನಿಯೋಟಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ತಂಡ ಉತ್ತಮ ಸಾಧನೆ ಮಾಡಿ ಗಮನಸೆಳೆದಿದೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಗಳಿಸಿರುವುದು ವಿಶೇಷವಾಗಿದೆ.ಏಳು ದಿನಗಳ ಕಾಲ ನಡೆದ ಈ…

ಅಕ್ರಮ ಗಾಂಜಾ ಮಾರಾಟ: ವ್ಯಕ್ತಿ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಸಮೀಪ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೊಲೀಸರು ಗುರುವಾರ ಬಂಧಿಸಿದ್ದಾರೆ.ಬಂಧಿತನನ್ನು ಇಂದೂರು ಗ್ರಾಮದ ಕುನ್ನೂರ ಓಣಿಯ ನಿವಾಸಿ ಅಕ್ಷರ ಮೌಲಾಸಾಬ ಸೈಯದ್‌ಅಲಿ (32) ಎಂದು ಗುರುತಿಸಲಾಗಿದೆ. ಈತನು…

ತೋಟದಲ್ಲಿ ನೀರು ಹಾಯಿಸುತ್ತಿದ್ದ ವೇಳೆ ಹಾವು ಕಚ್ಚಿ ರೈತನ ಸಾವು

ಆನಂದಪುರ: ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೊಬ್ಬರು ಪ್ರಾಣ ಕಳೆದುಕೊಂಡ ದುಃಖದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಸಂಭವಿಸಿದೆ.ಮೃತ ರೈತನನ್ನು ಸ್ಥಳೀಯ ನಿವಾಸಿ ಹುಚ್ಚಪ್ಪ ಎಂ (65) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ…

ಗರ್ತೀಕೆರೆ ಬಳಿ ಭೀಕರ ಅಪಘಾತ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು ಬೈಕ್ ಚಾಲಕನ ಸ್ಥಿತಿ ಗಂಭೀರ:

ರಿಪ್ಪನಪೇಟೆ: ಸಮೀಪದ ಗರ್ತಿಕೆರೆ ಬಳಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೈಕ್ ಚಾಲಕ ಹೊಳೆಕೇವಿ ರಾಜು ಸುಮಾರು (30)ಎಂದು ತಿಳಿದು ಬಂದಿದೆ.ತೀರ್ಥಹಳ್ಳಿ ಕಡೆಯಿಂದ ಬಂದ ಕಾರು ಹಾಗೂ ಅದೇ ದಿಕ್ಕಿನಿಂದ ಬಂದ ಬೈಕ್ ನಡುವೆ…

ಗ್ಯಾಸ್ ಸಿಲಿಂಡರ್ ಕೊರತೆ: ಹೋಟೆಲ್ ಮಾಲೀಕರ ಸಭೆ ಸೇವೆ ನಿರಂತರಕ್ಕೆ ನಿರ್ಧಾರ:

ಹೊಸನಗರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಎದುರಾಗುತ್ತಿರುವ ಸಂಕಷ್ಟವನ್ನು ಎದುರಿಸುವ ಕುರಿತು ಹೊಸನಗರದ ವರ್ತಕರ ಸಂಘ(ರಿ.) ಹಾಗೂ ಹೋಟೆಲ್ ಮಾಲೀಕರ ಸಂಘದ ನೇತೃತ್ವದಲ್ಲಿ ಹೋಟೆಲ್ ಮಾಲೀಕರ ಸಭೆ ನಡೆಯಿತು.ಸಭೆಯಲ್ಲಿ ಗ್ಯಾಸ್ ಕೊರತೆಯ ನಡುವೆಯೂ ಯಾವುದೇ ಕಾರಣಕ್ಕೂ ಹೋಟೆಲ್‌ಗಳನ್ನು ಬಂದ್ ಮಾಡದೇ,…

ಗ್ಯಾಸ್ ಕೊರತೆಗೆ ಕಳ್ಳತನಕ್ಕೆ ಮೊರೆ:8 ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ಇಬ್ಬರ ಬಂಧನ

ಬಿಡದಿ : ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಹೆಚ್ಚುತ್ತಿರುವ ನಡುವೆಯೇ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದೇ ಹಿನ್ನಲೆಯಲ್ಲಿ ಗ್ಯಾಸ್ ಸಿಲಿಂಡರ್ ಕಳವು ಪ್ರಕರಣವನ್ನು ಬಿಡದಿ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನಿಕುಪ್ಪೆ ಗ್ರಾಮದ…

ಕುಮಟಾ: ಹಾಡು ಹಗಲೇ ಮನೆ ಕಳ್ಳತನ ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ನಗದು ದೋಚಿಕೆ :

An incident took place on March 16 when thieves broke into a house in Lower Koojalli,Koojalli village of the taluk,in the afternoon and stole gold ornaments and cash worth lakhs…

You Missed

ಮುಖ್ಯ ಸಚೇತಕರಾಗಿ ಆಯ್ಕೆಯಾದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಅಭಿನಂದನೆಗಳ ಮಹಾಪೂರ…!
ರಿಪ್ಪನ್‌ಪೇಟೆಯಲ್ಲಿ ನವವಿವಾಹಿತೆ ಅಪಹರಣದ ಆರೋಪ! ಎರಡು ಕಾರುಗಳಲ್ಲಿ ಬಂದು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ