Month: June 2026

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ದೇಣಿಗೆ ಸಲ್ಲಿಸಿದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ

ಬೆಂಗಳೂರು : ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ (ಕೆಎಸ್‌ಎಫ್‌ಐಸಿ) ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತೊಮ್ಮೆ ಮೆರೆದಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ಮೊತ್ತದ ದೇಣಿಗೆಯನ್ನು…

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಲಾರಿ ಪಲ್ಟಿ: ಸಾವಿರಾರು ಮೊಟ್ಟೆಗಳು ನಷ್ಟ..!

ರಿಪ್ಪನ್‌ಪೇಟೆ, ಜೂನ್ 30: ರಿಪ್ಪನ್‌ಪೇಟೆ-ಶಿವಮೊಗ್ಗ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಪಲ್ಟಿಯಾದ ಘಟನೆ ನಡೆದಿದೆ. ದಾವಣಗೆರೆಯಿಂದ ಕುಂದಾಪುರದ…

ಶಿಕಾರಿಪುರದಲ್ಲಿ ಅಕ್ರಮವಾಗಿ ಕಾಡುಹಂದಿ ಬೇಟೆ: ಅರಣ್ಯ ಇಲಾಖೆ ದಾಳಿ, ಆರೋಪಿ ವಿರುದ್ಧ ಪ್ರಕರಣ ದಾಖಲು

ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ಕಾಡುಹಂದಿಯನ್ನು ಬೇಟೆಯಾಡಿದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿ, ಅಪಾರ ಪ್ರಮಾಣದ ಕಾಡುಹಂದಿಯ ಮಾಂಸ ಹಾಗೂ…

ಗಂಡ-ಮಕ್ಕಳನ್ನು ಬಿಟ್ಟು ಅನ್ಯಕೋಮಿನ ವ್ಯಕ್ತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದ ಮಹಿಳೆ ಸಾವು; ಕರ್ನಾಟಕದಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ?”

ಇಳಕಲ್ ಮೂಲದ ವಿವಾಹಿತ ಹಿಂದೂ ಮಹಿಳೆ ಅಕ್ಷತಾ ಅವರ ಸಾವಿನ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ…

ವಿಶ್ವ ಪೋಲಿಯೋ ದಿನಾಚರಣೆ ಅಂಗವಾಗಿ ಪುಟಾಣಿಗಳಿಗೆ ಪೋಲಿಯೋ ಲಸಿಕೆ – ಸಿಹಿ ಹಂಚಿ ಮಕ್ಕಳಲ್ಲಿ ಸಂಭ್ರಮ ಮೂಡಿಸಿದ ಅಧ್ಯಕ್ಷ ರತ್ನಾಕರ್ ಶೆಟ್ಟಿ ದತ್ತಣ್ಣ

ತೀರ್ಥಹಳ್ಳಿ ಜೂನ್ 28: ವಿಶ್ವ ಪೋಲಿಯೋ ದಿನಾಚರಣೆಯ ಅಂಗವಾಗಿ ತೀರ್ಥಹಳ್ಳಿಯಲ್ಲಿ ಆಯೋಜಿಸಲಾದ ವಿಶೇಷ ಲಸಿಕಾ ಅಭಿಯಾನಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕರ್ ಶೆಟ್ಟಿ ದತ್ತಣ್ಣ ಚಾಲನೆ ನೀಡಿದರು.…

ಹೆಚ್ಚಿನ ಲಾಭದ ಆಮಿಷ: ನಕಲಿ ಹೂಡಿಕೆ ಯೋಜನೆ ಮೂಲಕ ₹48 ಲಕ್ಷ ವಂಚನೆ; ತೀರ್ಥಹಳ್ಳಿಯಲ್ಲಿ ಐವರ ವಿರುದ್ಧ ಪ್ರಕರಣ

ತೀರ್ಥಹಳ್ಳಿ : ಹೆಚ್ಚಿನ ಲಾಭ ಹಾಗೂ ಗ್ಯಾರಂಟಿ ರಿಟರ್ನ್ ನೀಡುವುದಾಗಿ ನಂಬಿಸಿ ನಕಲಿ ಹೂಡಿಕೆ ಯೋಜನೆ ಮೂಲಕ ಸುಮಾರು ₹48 ಲಕ್ಷ ವಂಚನೆ ನಡೆಸಿದ ಆರೋಪದ ಮೇಲೆ…

ಅರಸಾಳು ಬಳಿ ಅಕ್ರಮ ಇಸ್ಪೀಟು ಜೂಜಾಟದ ಮೇಲೆ ದಾಳಿ: 9 ಮಂದಿ ಬಂಧನ

ರಿಪ್ಪನ್‌ಪೇಟೆ, ಜೂನ್ 25: ಪೊಲೀಸ್ ಮೂಲಗಳ ಪ್ರಕಾರ, ಗಸ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಅರಸಾಳು ಗ್ರಾಮದ ಮಾಣಿಕ್ಯರೆ ಸಮೀಪದ ನೀಲಗಿರಿ ತೋಟದಲ್ಲಿ ಕೆಲವರು ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು…

ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕೈಬಿಟ್ಟು ಮಲೆನಾಡಿನ ಅರಣ್ಯ ಉಳಿಸಿ; ಬಿ.ಕೆ. ಹರಿಪ್ರಸಾದ್ ಅವರಿಗೆ ಜಯರಾಮ್ ಶೆಟ್ಟಿ ಮನವಿ

ಸಾಗರ: ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ರಾಷ್ಟ್ರೀಯ ಅಹಿಂದಾ ಸಂಘಟನೆಯ ರೈತ ಮೋರ್ಚಾ ಘಟಕದ ಶಿವಮೊಗ್ಗ ಜಿಲ್ಲಾಧ್ಯಕ್ಷ ಜಯರಾಮ್ ಶೆಟ್ಟಿ ಭೇಟಿ ಮಾಡಿ…

ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ 19ನೇ ಶಾಖೆಯಾಗಿ ರಿಪ್ಪನ್‌ಪೇಟೆಯಲ್ಲಿ ನೂತನ ಶಾಖೆ ಉದ್ಘಾಟನೆ

ರಿಪ್ಪನ್‌ಪೇಟೆ, ಜೂನ್ 18: ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಸೇವಾ ಮನೋಭಾವದ ಮೂಲಕ ಜನರ ವಿಶ್ವಾಸ ಗಳಿಸಿರುವ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಸಂಸ್ಥೆಯ…

ಗೋಪಾಲಕೃಷ್ಣ ಬೇಳೂರು ಸಚಿವರಾಗಲಿ ಎಂದು ವಿಶೇಷ ಹರಕೆ: ಧರ್ಮಸ್ಥಳದಲ್ಲಿ ಮುಡಿಕೊಟ್ಟ ಫ್ಯಾನ್ಸಿ ರಮೇಶ್, ಯುವ ನಾಯಕ ವಿಜಯ್

ರಿಪ್ಪನ್‌ಪೇಟೆ: ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ .ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಭರ್ಜರಿಯಾಗಿ ಸಾಗುತ್ತಿವೆ. ಈ ನಡುವೆ ಸಾಗರ-ಹೊಸನಗರ ವಿಧಾನಸಭಾ…