ಕೆರೆ ಬಸವಣ್ಣ ಶೇಡಿನ ಕೆರೆ’ ಲೋಕಾರ್ಪಣೆ: ಮಲೆನಾಡಿನ ಜಲಕ್ರಾಂತಿಗೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ

ಹೊಸನಗರ : ರಂಗಕರ್ಮಿ ದಿವಂಗತ ಯೇಸು ಪ್ರಕಾಶ್ ಅವರ ಸ್ಮರಣಾರ್ಥವಾಗಿ, ಸಾರಾ ಸಂಸ್ಥೆಯ ಸಹಯೋಗದಲ್ಲಿ ಕೆರೆ ಬಸವಣ್ಣ ಶೇಡಿನ ಕೆರೆ ಬಳಕೆದಾರರ ಸಂಘ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಕ್ರಿಯ ಸಹಕಾರದೊಂದಿಗೆ ಪುನಶ್ಚೇತನಗೊಂಡ ‘ಕೆರೆ ಬಸವಣ್ಣ ಶೇಡಿನ ಕೆರೆ’ಯ ಭವ್ಯ ಲೋಕಾರ್ಪಣೆ ಸಮಾರಂಭ…

ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆ ಹಿನ್ನೆಲೆ ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆ, ಜೂನ್ 10: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯಶಸ್ವಿಯಾಗಿ 12 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಕೆರೆಹೋಬಳಿ ಮಹಾಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್‌ಪೇಟೆಯ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನಾ ಕಾರ್ಯಕ್ರಮವನ್ನು…

ಹೊಸನಗರ ಮಾರ್ಗವಾಗಿ ರೈಲು ಹಾದು ಹೋಗುವಂತೆ ಜನರ ಒತ್ತಾಯ: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೈತ ಮುಖಂಡ ಜಯರಾಮ ಶೆಟ್ಟಿ….!

ಹೊಸನಗರ ಮಾರ್ಗವಾಗಿ ರೈಲು ಹಾದು ಹೋಗುವಂತೆ ಜನರ ಒತ್ತಾಯ: ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ರೈತ ಮುಖಂಡ ಜಯರಾಮ ಶೆಟ್ಟಿಹೊಸನಗರ: ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಪ್ರಮುಖ ತಾಲ್ಲೂಕಾದ ಹೊಸನಗರಕ್ಕೆ ನೇರ ರೈಲು ಸಂಪರ್ಕ ಕಲ್ಪಿಸಬೇಕೆಂಬ ಸಾರ್ವಜನಿಕರ ಬಹುಕಾಲದ ಕನಸು…

ಜನಸೇವೆಯ ಮೂಲಕ ಜನಮನ ಗೆದ್ದ ತೃಪ್ತಿ ಹೆಲ್ತ್ ಕೇರ್‌ನ ಡಾ. ಎಸ್. ಚಂದ್ರಶೇಖರ್

ಶಿವಮೊಗ್ಗ : ನಗರದ ದುರ್ಗಿಗುಡಿ ಪ್ರದೇಶದಲ್ಲಿರುವ ತೃಪ್ತಿ ಹೆಲ್ತ್ ಕೇರ್ ಆಸ್ಪತ್ರೆಯ ಸಂಸ್ಥಾಪಕರಾದ ಹಾಗೂ ಖ್ಯಾತ ಮೂತ್ರಪಿಂಡ ಮತ್ತು ಮೂತ್ರರೋಗ ತಜ್ಞರಾದ ಡಾ. ಎಸ್. ಚಂದ್ರಶೇಖರ್ ಅವರು ವೈದ್ಯಕೀಯ ಸೇವೆಯ ಜೊತೆಗೆ ಸಮಾಜಸೇವೆಯಲ್ಲಿಯೂ ವಿಶಿಷ್ಟ ಸಾಧನೆ ಮಾಡಿ ಜನರ ಅಪಾರ ಮೆಚ್ಚುಗೆಗೆ…

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆ

ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಬಿ.ಕೆ. ಹರಿಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ…

You Missed

ಮುಖ್ಯ ಸಚೇತಕರಾಗಿ ಆಯ್ಕೆಯಾದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಅಭಿನಂದನೆಗಳ ಮಹಾಪೂರ…!
ರಿಪ್ಪನ್‌ಪೇಟೆಯಲ್ಲಿ ನವವಿವಾಹಿತೆ ಅಪಹರಣದ ಆರೋಪ! ಎರಡು ಕಾರುಗಳಲ್ಲಿ ಬಂದು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ