ಸಹೋದ್ಯೋಗಿಗಳ ನಡುವಿನ ಜಗಳ ದುರಂತ ಅಂತ್ಯ: ಚಾಕು ಇರಿತಕ್ಕೆ ಟಿಂಬರ್ ಕಾರ್ಮಿಕ ಬಲಿ
ಹೊಸನಗರ: ಸಹೋದ್ಯೋಗಿಯ ಕುಟುಂಬದ ವಿಚಾರವಾಗಿ ನೀಡಿದ ಬುದ್ಧಿವಾದವೇ ಕೊನೆಗೆ ಜೀವ ಕಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಕ್ಷುಲ್ಲಕ ಮಾತಿನ ಚಕಮಕಿಯು ವಿಕೋಪಕ್ಕೆ ತಿರುಗಿ, ಟಿಂಬರ್ ಕಟಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಚಾಕು…
ಐಷರಾಮಿ ಇನ್ನೋವಾ ಕಾರಿನಲ್ಲಿ ದನ ಕಳ್ಳತನ: 15 ದಿನದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್ಪೇಟೆ ಪೊಲೀಸರ ಬೆಂಕಿ ಕಾರ್ಯಾಚರಣೆ
ರಿಪ್ಪನ್ಪೇಟೆ: ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಜಾನುವಾರು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ರೈತರಲ್ಲಿ ಆತಂಕ ಮನೆಮಾಡಿತ್ತು. ತೀರ್ಥಹಳ್ಳಿ, ಸಾಗರ, ಹೊಸನಗರ ಸೇರಿದಂತೆ ಹಲವು ಭಾಗಗಳಲ್ಲಿ ಗೋ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದ ಹಿನ್ನೆಲೆ, ಕಳ್ಳರ ಜಾಲವನ್ನು ಭೇದಿಸುವುದು ಪೊಲೀಸರಿಗೆ ಸವಾಲಾಗಿತ್ತು. ಆದರೆ ಈ ಸವಾಲನ್ನು…
ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ–ಅಖಿಲ ಭಾರತ ಹಿಂದು ಮಹಾಸಭಾ ಹೊಸನಗರ ಘಟಕದ ನೂತನ ಸಂಚಾಲನಾ ಸಮಿತಿ ಆಯ್ಕೆ
ಹೊಸನಗರ: ಸಮಾಜದ ಸಂಘಟನೆ, ಸೇವಾ ಕಾರ್ಯ, ಗೋಸೇವೆ ಹಾಗೂ ವ್ಯಕ್ತಿತ್ವ ವಿಕಸನದಂತಹ ಹಲವು ಸಮಾಜಮುಖಿ ಚಟುವಟಿಕೆಗಳ ಮೂಲಕ ಸಾರ್ವಜನಿಕರ ಮನ್ನಣೆಗೆ ಪಾತ್ರವಾಗಿರುವ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ–ಅಖಿಲ ಭಾರತ ಹಿಂದು ಮಹಾಸಭಾ ಹೊಸನಗರ ಘಟಕದ ನೂತನ ಸಂಚಾಲನಾ ಸಮಿತಿಯನ್ನು ಜುಲೈ 9ರಂದು ಹೊಸನಗರದ…
ರಿಪ್ಪನ್ಪೇಟೆ: ಕಸದಂತೆ ಕೈಬಿಟ್ಟ ಕಂದಮ್ಮ… ಕೊನೆಗೂ ಕಾನೂನಿನ ಬಲೆಗೆ ಸಿಕ್ಕ ಹೆತ್ತವರು!
ರಿಪ್ಪನ್ಪೇಟೆ ಪೊಲೀಸ್ ಠಾಣೆಯ ದಕ್ಷ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚುಗೆ ವಾರದ ಹಿಂದೆ ಗವಟೂರು ಹೊಳೆ ಸಮೀಪದ ಬಸ್ ನಿಲ್ದಾಣದಲ್ಲಿ ಅನಾಥವಾಗಿ ಪತ್ತೆಯಾಗಿದ್ದ ನವಜಾತ ಹೆಣ್ಣು ಶಿಶುವಿನ ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿರುವ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಹಾಗೂ ಅವರ…
ರಿಪ್ಪನ್ಪೇಟೆ ಸುತ್ತಮುತ್ತ ಭಾರೀ ಗಾಳಿ–ಮಳೆ ಅಬ್ಬರ: 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ, ಗ್ರಾಮಗಳಲ್ಲಿ ಕತ್ತಲೆ
ರಿಪ್ಪನ್ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ರಿಪ್ಪನ್ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಭಾರೀ ಗಾಳಿಯಿಂದ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ…
ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟ ನವಜಾತ ಹೆಣ್ಣು ಮಗು: ಕಲ್ಲಾದಿತ್ತೇ ಕ ಕಲ್ಲಾದಿತ್ತೇ ಹೆತ್ತವರ ಹೃದಯ? ಸಮಯಪ್ರಜ್ಞೆಯಿಂದ ಉಳಿದೆ ಉಳಿದೆ ಪುಟ್ಟ ಜೀವ
ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟ ನವಜಾತ ಹೆಣ್ಣು ಮಗು: ಕಲ್ಲಾದಿತ್ತೇ ಹೆತ್ತವರ ಹೃದಯ? ಸಮಯಪ್ರಜ್ಞೆಯಿಂದ ಉಳಿದ ಪುಟ್ಟ ಜೀವರಿಪ್ಪನ್ಪೇಟೆ, ಜುಲೈ 6: ತಾಯಿಯ ಮಡಿಲಿನಲ್ಲಿ ಇರಬೇಕಿದ್ದ ಪುಟ್ಟ ಕಂದಮ್ಮ… ಪ್ರೀತಿಯ ಮುತ್ತುಗಳನ್ನು ಪಡೆಯಬೇಕಿದ್ದ ನವಜಾತ ಹೆಣ್ಣು ಮಗು… ಆದರೆ ವಿಧಿಯಾಟವೇ ಬೇರೆ…
ಹೊಸನಗರದಲ್ಲಿ ಗೋ ಹತ್ತೆ ಪ್ರಕಾರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ
ಹೊಸನಗರ, : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಕರುವೊಂದನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು ಯತ್ನಿಸಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣವು…


