ಹೋಟೆಲ್ ಉದ್ಯಮಿಗಳಿಗೆ ವಾಣಿಜ್ಯ ಗ್ಯಾಸ್ ಕೊರತೆ ಆಗದಂತೆ ಕ್ರಮಕ್ಕೆ ಮನವಿ

Posted by

ಹೊಸನಗರ : ಹೋಟೆಲ್ ಉದ್ಯಮಿಗಳಿಗೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹೋಟೆಲ್ ಉದ್ಯಮಿಗಳ ಪರವಾಗಿ ಹೊಸನಗರ ವರ್ತಕರ ಸಂಘದ ಅಧ್ಯಕ್ಷರಾದ ಪೂರ್ಣೇಶ್ ಮಲೆಬೈಲ್ಹೊಸನಗರದ ಹೋಟೆಲ್ ಉದ್ಯಮಿಗಳಿಗೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹೋಟೆಲ್ ಉದ್ಯಮಿಗಳ ಪರವಾಗಿ ಹೊಸನಗರ ವರ್ತಕರ ಸಂಘದ ಅಧ್ಯಕ್ಷರಾದ ಪೂರ್ಣೇಶ್ ಮಲೆಬೈಲ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಮನವಿಯನ್ನು ಹೊಸನಗರದ ತಹಶೀಲ್ದಾರ್ ಭರತ್ ರಾಜ್, ಕಾರ್ಯನಿರ್ವಹಣಾಧಿಕಾರಿಗಳಾದ ನರೇಂದ್ರ ಕುಮಾರ್ ಹಾಗೂ ಪಟ್ಟಣ ಪಂಚಾಯಿತಿ ಚೀಫ್ ಆಫೀಸರ್ ಎಂ.ಎನ್. ಹರೀಶ್ ಅವರಿಗೆ ಸಲ್ಲಿಸಲಾಯಿತು.ಹೋಟೆಲ್ ಉದ್ಯಮದಲ್ಲಿ ನಿರಂತರವಾಗಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಗತ್ಯವಿರುವುದರಿಂದ ಅದರ ಸರಬರಾಜಿನಲ್ಲಿ ಯಾವುದೇ ಕೊರತೆ ಉಂಟಾಗಬಾರದು. ಹೀಗಾಗಿ ಹೋಟೆಲ್ ಉದ್ಯಮಿಗಳಿಗೆ ಗ್ಯಾಸ್ ಸಿಲಿಂಡರ್ ಸರಿಯಾದ ಸಮಯದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.ಈ ಸಂದರ್ಭದಲ್ಲಿ ಹೊಸನಗರ ವರ್ತಕರ ಸಂಘದ ಸದಸ್ಯರು, ಹೋಟೆಲ್ ಮಾಲೀಕರ ಸಂಘದ ಸದಸ್ಯರು ಹಾಗೂ ಪಟ್ಟಣದ ಎಲ್ಲಾ ಹೋಟೆಲ್ ಮಾಲೀಕರು ಮತ್ತು ವ್ಯಾಪಾರಿಗಳು ಉಪಸ್ಥಿತರಿದ್ದರು. ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.ಈ ಮನವಿಯನ್ನು ಹೊಸನಗರದ ತಹಶೀಲ್ದಾರ್ ಭರತ್ ರಾಜ್, ಕಾರ್ಯನಿರ್ವಹಣಾಧಿಕಾರಿಗಳಾದ ನರೇಂದ್ರ ಕುಮಾರ್ ಹಾಗೂ ಪಟ್ಟಣ ಪಂಚಾಯಿತಿ ಚೀಫ್ ಆಫೀಸರ್ ಎಂ.ಎನ್. ಹರೀಶ್ ಅವರಿಗೆ ಸಲ್ಲಿಸಲಾಯಿತು.ಹೋಟೆಲ್ ಉದ್ಯಮದಲ್ಲಿ ನಿರಂತರವಾಗಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಅಗತ್ಯವಿರುವುದರಿಂದ ಅದರ ಸರಬರಾಜಿನಲ್ಲಿ ಯಾವುದೇ ಕೊರತೆ ಉಂಟಾಗಬಾರದು. ಹೀಗಾಗಿ ಹೋಟೆಲ್ ಉದ್ಯಮಿಗಳಿಗೆ ಗ್ಯಾಸ್ ಸಿಲಿಂಡರ್ ಸರಿಯಾದ ಸಮಯದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.ಈ ಸಂದರ್ಭದಲ್ಲಿ ಹೊಸನಗರ ವರ್ತಕರ ಸಂಘದ ಸದಸ್ಯರು, ಹೋಟೆಲ್ ಮಾಲೀಕರ ಸಂಘದ ಸದಸ್ಯರು ಹಾಗೂ ಪಟ್ಟಣದ ಎಲ್ಲಾ ಹೋಟೆಲ್ ಮಾಲೀಕರು ಮತ್ತು ವ್ಯಾಪಾರಿಗಳು ಉಪಸ್ಥಿತರಿದ್ದರು.

ವರದಿ : ವಿಠ್ಠಲ್ ರಾವ್ ಹೊಸನಗರ

Leave a Reply

Your email address will not be published. Required fields are marked *