ರಿಪ್ಪನ್‌ಪೇಟೆ, (ವಿನಾಯಕ ಪೇಟೆ ): ಹಿಂದೂ ಜಾಗರಣ ವೇದಿಕೆ ವತಿಯಿಂದ ರಾಜ್ಯದಾದ್ಯಂತ ನಗರ, ಪಟ್ಟಣ ಹಾಗೂ ಗ್ರಾಮ ಮಟ್ಟದಲ್ಲಿ “ಅಖಂಡ ಭಾರತ ಸಂಕಲ್ಪ ದಿನ“ವನ್ನು ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ಆಗಸ್ಟ್ 8ರಂದು ವಿನಾಯಕ ಪೇಟೆ (ರಿಪ್ಪನ್ ಪೇಟೆ) ಯಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳಿಂದ ಭರ್ಜರಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

ಕಾರ್ಯಕ್ರಮದ ವಿವರ