
ಸಾಗರ: ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಸಚೇತಕರಾಗಿ ಆಯ್ಕೆಯಾಗಿರುವ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಬೇಳೂರು ಗೋಪಾಲಕೃಷ್ಣ ಅವರಿಗೆ ವಿವಿಧ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸರ್ಕಾರದ ಮುಖ್ಯ ಸಚೇತಕರಾಗಿ ಮಹತ್ವದ ಜವಾಬ್ದಾರಿ ಲಭಿಸಿರುವುದು ಸಾಗರ–ಹೊಸನಗರ ಕ್ಷೇತ್ರದ ಜನತೆಗೆ ಸಂತಸದ ಸಂಗತಿಯಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿರುವ ಅವರ ಸೇವೆಗೆ ಮತ್ತೊಂದು ಮಹತ್ವದ ಜವಾಬ್ದಾರಿ ದೊರೆತಂತಾಗಿದೆ.

ತಮ್ಮ ರಾಜಕೀಯ ಅನುಭವ, ಜನಪರ ಕಾಳಜಿ ಹಾಗೂ ಕಾರ್ಯದಕ್ಷತೆಯ ಮೂಲಕ ರಾಜ್ಯ ಸರ್ಕಾರದ ಮುಖ್ಯ ಸಚೇತಕರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ, ಸಾಗರ–ಹೊಸನಗರ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ರಾಜ್ಯದ ಪ್ರಗತಿಗೆ ಮತ್ತಷ್ಟು ಕೊಡುಗೆ ನೀಡಲಿ ಎಂದು ಮುಖಂಡರು ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಸಿಕಟ್ಟೆ ಸುಬ್ರಮಣ್ಯ ಹಾಗೂ ಹೊಸನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಾ ಸುಬ್ರಮಣ್ಯ ಅವರು ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯ ಕೋರಿದ್ದಾರೆ.
- ತಮಿಳಿನ ಜನಪ್ರಿಯ ‘ಸೂಪರ್ ಸಿಂಗರ್’ ವೇದಿಕೆಗೆ ಹೊಸನಗರದ ಅಭಿಜಿತ್ ರಾವ್ ಆಯ್ಕೆ!
- ಮುಖ್ಯ ಸಚೇತಕರಾಗಿ ಆಯ್ಕೆಯಾದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಅಭಿನಂದನೆಗಳ ಮಹಾಪೂರ…!
- ರಿಪ್ಪನ್ಪೇಟೆಯಲ್ಲಿ ನವವಿವಾಹಿತೆ ಅಪಹರಣದ ಆರೋಪ! ಎರಡು ಕಾರುಗಳಲ್ಲಿ ಬಂದು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪ
- ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕಿ ರತ್ನಕುಮಾರಿಗೆ SBI ಗೌರವ | ಹೊಸನಗರ | Malnad Suddi Express
- ಮೂರು ತಿಂಗಳ ವೇತನ ಬಾಕಿ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆಗೆ ಕುರುವಳ್ಳಿ ನಾಗರಾಜ್ ಮಧ್ಯಸ್ಥಿಕೆಯಿಂದ ತಾತ್ಕಾಲಿಕ ತೆರೆ
#Karnataka news # bengloore news# state news #ripponpete news # sagara news#shivamogga news Recent news daily news murder news shivamogga murder news hindu murder boy murder Ripponpetenews shivamogganews sagaranews hosanagaranews thirthahalli ews livenews Karnatakanews Ripponpetenews shivamogganews sagaranews hosanagaranews thirthahalli ews livenews Karnatakanews Kannadanews Ripponpetenews shivamogganews sagaranews hosanagaranews thirthahalli ews livenews Karnatakanews Kannadanews tirtahalli news kudumallige grama panchayt Ripponpet news local news rpt news shivamogga news Shivamogga news state news karnataka news







Leave a Reply