ಸೂಡೂರು ಬಳಿ ಗಜಾನನ ಬಸ್–ಆಲ್ಟೋ ಕಾರು ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ!
ಸೂಡೂರು ಬಳಿ ಗಜಾನನ ಬಸ್–ಆಲ್ಟೋ ಕಾರು ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ ರಿಪ್ಪನ್ಪೇಟೆ: ಪಟ್ಟಣದ ಸಮೀಪದ ಸೂಡೂರು ಗ್ರಾಮದ ಬಳಿ ಗಜಾನನ ಸಂಸ್ಥೆಯ ಬಸ್ ಹಾಗೂ ಮಾರುತಿ ಆಲ್ಟೋ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು…
