ಚಿತ್ರದುರ್ಗ: ಹೆಗ್ಗೆರೆ ಗೇಟ್ ಬಳಿ ಭೀಕರ ಅಪಘಾತ ಮೂವರು ಆರ್ ಎಸ್ ಐ ದುರ್ಮರಣ:
ಚಿತ್ರದುರ್ಗ : ಜಿಲ್ಲೆಯ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗೆರೆ ಗೇಟ್ ಬಳಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು (RSI) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಂಗಳೂರಿನಿಂದ ಬಳ್ಳಾರಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಾರು…
