ರಿಪ್ಪನ್‌ಪೇಟೆಯಲ್ಲಿ ಹೊಸ ಅಂತ್ಯಕ್ರಿಯೆ ಸೌಲಭ್ಯ
ರುದ್ರಭೂಮಿಯಲ್ಲಿ ಸಿಲಿಕಾನ್ ಚೇಂಬರ್ ಉದ್ಘಾಟನೆ ರಿಪ್ಪನ್‌ಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ರಾಜ್ಯದ ಹಿಂದೂ ರುದ್ರಭೂಮಿಗಳ ಅಭಿವೃದ್ಧಿಗಾಗಿ ಜಾರಿಯಲ್ಲಿರುವ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ರಿಪ್ಪನ್‌ಪೇಟೆಯ ಗಾಂಧಿನಗರ ರುದ್ರಭೂಮಿಯಲ್ಲಿ ನೂತನ ಸಿಲಿಕಾನ್ ಚೇಂಬರ್…
