ಐಷರಾಮಿ ಇನ್ನೋವಾ ಕಾರಿನಲ್ಲಿ ದನ ಕಳ್ಳತನ: 15 ದಿನದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರ ಬೆಂಕಿ ಕಾರ್ಯಾಚರಣೆ

ರಿಪ್ಪನ್‌ಪೇಟೆ: ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಜಾನುವಾರು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ರೈತರಲ್ಲಿ ಆತಂಕ ಮನೆಮಾಡಿತ್ತು. ತೀರ್ಥಹಳ್ಳಿ, ಸಾಗರ, ಹೊಸನಗರ ಸೇರಿದಂತೆ ಹಲವು ಭಾಗಗಳಲ್ಲಿ ಗೋ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದ ಹಿನ್ನೆಲೆ, ಕಳ್ಳರ ಜಾಲವನ್ನು ಭೇದಿಸುವುದು ಪೊಲೀಸರಿಗೆ ಸವಾಲಾಗಿತ್ತು. ಆದರೆ ಈ ಸವಾಲನ್ನು…

ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ–ಅಖಿಲ ಭಾರತ ಹಿಂದು ಮಹಾಸಭಾ ಹೊಸನಗರ ಘಟಕದ ನೂತನ ಸಂಚಾಲನಾ ಸಮಿತಿ ಆಯ್ಕೆ

ಹೊಸನಗರ: ಸಮಾಜದ ಸಂಘಟನೆ, ಸೇವಾ ಕಾರ್ಯ, ಗೋಸೇವೆ ಹಾಗೂ ವ್ಯಕ್ತಿತ್ವ ವಿಕಸನದಂತಹ ಹಲವು ಸಮಾಜಮುಖಿ ಚಟುವಟಿಕೆಗಳ ಮೂಲಕ ಸಾರ್ವಜನಿಕರ ಮನ್ನಣೆಗೆ ಪಾತ್ರವಾಗಿರುವ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ–ಅಖಿಲ ಭಾರತ ಹಿಂದು ಮಹಾಸಭಾ ಹೊಸನಗರ ಘಟಕದ ನೂತನ ಸಂಚಾಲನಾ ಸಮಿತಿಯನ್ನು ಜುಲೈ 9ರಂದು ಹೊಸನಗರದ…

ರಿಪ್ಪನ್‌ಪೇಟೆ: ಕಸದಂತೆ ಕೈಬಿಟ್ಟ ಕಂದಮ್ಮ… ಕೊನೆಗೂ ಕಾನೂನಿನ ಬಲೆಗೆ ಸಿಕ್ಕ ಹೆತ್ತವರು!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ದಕ್ಷ ಕಾರ್ಯಾಚರಣೆಗೆ ಸಾರ್ವಜನಿಕರ ಮೆಚ್ಚುಗೆ ವಾರದ ಹಿಂದೆ ಗವಟೂರು ಹೊಳೆ ಸಮೀಪದ ಬಸ್ ನಿಲ್ದಾಣದಲ್ಲಿ ಅನಾಥವಾಗಿ ಪತ್ತೆಯಾಗಿದ್ದ ನವಜಾತ ಹೆಣ್ಣು ಶಿಶುವಿನ ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿರುವ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಅವರ…

ರಿಪ್ಪನ್‌ಪೇಟೆ ಸುತ್ತಮುತ್ತ ಭಾರೀ ಗಾಳಿ–ಮಳೆ ಅಬ್ಬರ: 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ, ಗ್ರಾಮಗಳಲ್ಲಿ ಕತ್ತಲೆ

ರಿಪ್ಪನ್‌ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ರಿಪ್ಪನ್‌ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಭಾರೀ ಗಾಳಿಯಿಂದ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ…

ಬಸ್‌ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟ ನವಜಾತ ಹೆಣ್ಣು ಮಗು: ಕಲ್ಲಾದಿತ್ತೇ ಕ ಕಲ್ಲಾದಿತ್ತೇ ಹೆತ್ತವರ ಹೃದಯ? ಸಮಯಪ್ರಜ್ಞೆಯಿಂದ ಉಳಿದೆ ಉಳಿದೆ ಪುಟ್ಟ ಜೀವ

ಬಸ್ ನಿಲ್ದಾಣದಲ್ಲಿ ಅನಾಥವಾಗಿ ಬಿಟ್ಟ ನವಜಾತ ಹೆಣ್ಣು ಮಗು: ಕಲ್ಲಾದಿತ್ತೇ ಹೆತ್ತವರ ಹೃದಯ? ಸಮಯಪ್ರಜ್ಞೆಯಿಂದ ಉಳಿದ ಪುಟ್ಟ ಜೀವರಿಪ್ಪನ್‌ಪೇಟೆ, ಜುಲೈ 6: ತಾಯಿಯ ಮಡಿಲಿನಲ್ಲಿ ಇರಬೇಕಿದ್ದ ಪುಟ್ಟ ಕಂದಮ್ಮ… ಪ್ರೀತಿಯ ಮುತ್ತುಗಳನ್ನು ಪಡೆಯಬೇಕಿದ್ದ ನವಜಾತ ಹೆಣ್ಣು ಮಗು… ಆದರೆ ವಿಧಿಯಾಟವೇ ಬೇರೆ…

ಹೊಸನಗರದಲ್ಲಿ ಗೋ ಹತ್ತೆ ಪ್ರಕಾರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

ಹೊಸನಗರ, : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಸಮೀಪದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಕರುವೊಂದನ್ನು ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು ಯತ್ನಿಸಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣವು…

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ದೇಣಿಗೆ ಸಲ್ಲಿಸಿದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ

ಬೆಂಗಳೂರು : ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ (ಕೆಎಸ್‌ಎಫ್‌ಐಸಿ) ತನ್ನ ಸಾಮಾಜಿಕ ಬದ್ಧತೆಯನ್ನು ಮತ್ತೊಮ್ಮೆ ಮೆರೆದಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ಮೊತ್ತದ ದೇಣಿಗೆಯನ್ನು ಸಲ್ಲಿಸಿದೆ. ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ…

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಲಾರಿ ಪಲ್ಟಿ: ಸಾವಿರಾರು ಮೊಟ್ಟೆಗಳು ನಷ್ಟ..!

ರಿಪ್ಪನ್‌ಪೇಟೆ, ಜೂನ್ 30: ರಿಪ್ಪನ್‌ಪೇಟೆ-ಶಿವಮೊಗ್ಗ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಪಲ್ಟಿಯಾದ ಘಟನೆ ನಡೆದಿದೆ. ದಾವಣಗೆರೆಯಿಂದ ಕುಂದಾಪುರದ ಕಡೆಗೆ ತೆರಳುತ್ತಿದ್ದ ಲಾರಿಯು ಮಧ್ಯರಾತ್ರಿ ಸುಮಾರು 12ರಿಂದ 1 ಗಂಟೆಯ ನಡುವೆ ಚಾಲಕನ…

ಶಿಕಾರಿಪುರದಲ್ಲಿ ಅಕ್ರಮವಾಗಿ ಕಾಡುಹಂದಿ ಬೇಟೆ: ಅರಣ್ಯ ಇಲಾಖೆ ದಾಳಿ, ಆರೋಪಿ ವಿರುದ್ಧ ಪ್ರಕರಣ ದಾಖಲು

ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ಅಕ್ರಮವಾಗಿ ಕಾಡುಹಂದಿಯನ್ನು ಬೇಟೆಯಾಡಿದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿ, ಅಪಾರ ಪ್ರಮಾಣದ ಕಾಡುಹಂದಿಯ ಮಾಂಸ ಹಾಗೂ ಬೇಟೆಗೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದೆ. ಗುಪ್ತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ…

ಗಂಡ-ಮಕ್ಕಳನ್ನು ಬಿಟ್ಟು ಅನ್ಯಕೋಮಿನ ವ್ಯಕ್ತಿಯೊಂದಿಗೆ ಬೆಂಗಳೂರಿಗೆ ತೆರಳಿದ್ದ ಮಹಿಳೆ ಸಾವು; ಕರ್ನಾಟಕದಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ?”

ಇಳಕಲ್ ಮೂಲದ ವಿವಾಹಿತ ಹಿಂದೂ ಮಹಿಳೆ ಅಕ್ಷತಾ ಅವರ ಸಾವಿನ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಎಂದು ಆರೋಪಿಸಲಾಗಿರುವ ನಾನಾ ಸಾಬ್‌ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೂರಿನ ಪ್ರಕಾರ,…