ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆ
ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಬಿ.ಕೆ. ಹರಿಪ್ರಸಾದ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ…
